spot_img
spot_img
spot_img
26.1 C
Belagavi
Wednesday, October 5, 2022
spot_img

ಸಂಸದೀಯ ಮಂಡಳಿಯ ಸದಸ್ಯರಾಗಿ ಯಡಿಯೂರಪ್ಪ ನೇಮಕಗೊಂಡಿದ್ದಕ್ಕೆ ಶಾಸಕ ಬೆನಕೆ ಸಂತಸ 

spot_img

ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಶ್ರೀ. ಬಿ. ಎಸ್. ಯಡಿಯೂರಪ್ಪಾಜಿ ಅವರನ್ನು ಇಂದು ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ ಅವರು ಇಂದು ನಿಕಟಪೂರ್ವ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರೀತಿಯ ನಾಯಕರು, ಹಿರಿಯ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ರೈತ ಹೊರಾಟಗಾರರಾದ ಹಾಗೂ ನನ್ನ ರಾಜಕೀಯ ಗುರುಗಳಾದ ಶ್ರೀಮಾನ ಬಿ. ಎಸ್. ಯಡಿಯೂರಪ್ಪಾಜಿ ಅವರ ನಿವಾಸಕ್ಕೆ ಭೇಟಿ ನೀಡಿ, ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿಯ ಸದಸ್ಯರಾಗಿ ನೀಮಕಗೊಂಡ ಮೇಲೆ ಅವರ ಹೊಸ ಜವಾಬ್ದಾರಿಗಾಗಿ ಅವರು ಶುಭ ಹಾರೈಸಿದರು ಮತ್ತು ಆಶೀರ್ವಾದ ಪಡೆಯಲಾಯಿತು.

 

spot_img

Related News

ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ : ರಾಜು ಕಾಗೆ

ಬೆಳಗಾವಿ: ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ...

ದುರ್ಗೆ ವೇಷ ಧರಿಸಿ ಹದಗೆಟ್ಟ ವಿರುದ್ಧ ಪ್ರತಿಭಟಿಸಿದ ಬಾಲಕಿ 

ಹುಬ್ಬಳ್ಳಿ : ದುರ್ಗೆಯ ವೇಷ ಧರಿಸಿ ಬಾಲಕಿಯೊಬ್ಬಳು ವೇಷ ಧರಿಸಿ ಹುಬ್ಬಳ್ಳಿಯಲ್ಲಿ ನೀರಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಈ ವಿಡಿಯೋ ಮೂಲಕ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ಪ್ರಯತ್ನದಲ್ಲಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -