spot_img
spot_img
spot_img
24.8 C
Belagavi
Thursday, June 1, 2023
spot_img

ಮರಾಠಾ ಸಮಾಜದ ಬಡ ವಿದ್ಯಾರ್ಥಿಗಳ ವಸತಿ ನಿಲಯದ ಕುರಿತು ಸಚಿವರನ್ನು ಬೇಟಿ ಮಾಡಿದ ಶಾಸಕ ಬೆನಕೆ 

ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಇಂದು ಬೆಂಗಳೂರಿನಲ್ಲಿ ಸನ್ಮಾನ್ಯ ನಗರಾಬಿವೃಧ್ದಿ ಸಚಿವರಾದ ಬೈರತಿ ಬಸವರಾಜ ರವರನ್ನು ಬೇಟಿಯಾಗಿ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ಬೆಳಗಾವಿ ಇವರಿಗೆ ಸಮಾಜದ ಬಡ ಮಕ್ಕಳ ಸಲುವಾಗಿ ವಸತಿ ನಿಲಯ ಸ್ಥಾಪಿಸಲು ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸದಾಶಿವ ನಗರದಲ್ಲಿರುವ ಸರ್ವೆ ನಂ. 1365/ಬಿ, ಸಿಟಿಎಸ್ ನಂ. 10917 ರಲ್ಲಿಯ 1 ಎಕರೆ 09 ಗುಂಟೆಯ ಪೈಕಿ 22 ಗುಂಟೆ ಜಾಗೆಯನ್ನು ಲೀಸ್ ಆಧಾರದ ಮೇಲೆ ನೀಡಲಾಗಿ ಸದ್ಯ ಸದರಿ ಜಾಗದ ಲೀಜ್ ಅವಧಿಯು ಮುಕ್ತಾಯವಾಗಿರುವುದರಿಂದ ಬಡ ಮರಾಠಾ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಲುವಾಗಿ ಒಂದು ಸುಸಜ್ಜಿತ ವಸತಿ ನಿಲಯ ನಿರ್ಮಾಣ ಮಾಡುವ ಸಲುವಾಗಿ ಸದರಿ ಸ್ಥಳದ ಲೀಜ್ ಅವಧಿಯನ್ನು 30 ವರ್ಷಗಳ ಅವಧಿಗೆ ಮುಂದುವರೆಸಿ ಮರಾಠಾ ಸಮಾಜದ ಬಡ ವಿದ್ಯಾರ್ಥಿಗಳ ವಸತಿ ನಿಲಯ ನಿರ್ಮಾಣಕ್ಕೆ ಸಹಾಯ ಮಾಡಬೇಕೆಂಬ ಪ್ರಸ್ತಾವಣೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ಶಾಸಕರ ಪ್ರಸ್ತಾವಣೆಯನ್ನು ಕ್ಯಾಬಿನೆಟ್ ನಲ್ಲಿ ತೆಗೆದುಕೊಂಡು ಅನುಮೋದನೆ ನೀಡುವಂತೆ ನಗರಾಬಿವೃಧ್ದಿ ಇಲಾಖೆಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದರು.

 

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -