spot_img
spot_img
spot_img
28.1 C
Belagavi
Thursday, September 29, 2022
spot_img

ಕೊಳವೆ ಬಾವಿ ಕೊರೆಯುವ ಕಾಮಗಾರಿಗೆ ಶಾಸಕ ಅನಿಲ ಬೆನಕೆ ಪೂಜೆ

spot_img

ಬೆಳಗಾವಿ :ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ವಡ್ಡರವಾಡಿಯ ರಾಮನಗರದಲ್ಲಿ ಕೊಳವೆ ಬಾವಿ ಕೊರೆಯುವ ಕಾಮಗಾರಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಪೂಜೆ ಸಲ್ಲಿಸಿ ಮಾತನಾಡಿದ ಅವರು ಕುಡಿಯುವ ನೀರಿನ ಭವನೆಯನ್ನು ತಪ್ಪಿಸಲು ಹಾಗೂ ಇಲ್ಲಿನ ರಹವಾಸಿಗಳ ಬಹು ದಿನಗಳ ಬೇಡಿಕೆಯನ್ನು ಇಂದು ಕೊಳವೆ ಬಾವಿ ಕೊರೆಯುವ ಮೂಲಕ ನೆರವೇರಿಸಲಾಗಿದೆ ಎಂದರು.

ಸ್ಥಳಿಯರು ನೀರನ್ನು ಮಿತವ್ಯಯವಾಗಿ ಬಳಸಿಕೊಂಡು ಕೊಳವೆ ಬಾವಿಯ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಹಣಮಂತ ಕಾಗಲಕರ, ಸಂಜಯ ಭಂಡಾರಿ, ಗಣೆಶ ದಡೆ, ಭೀಮಶೀ ಕಾಗಲಕರ, ಭೀಮಸೇನ ಪಾತ್ರೋಟ ಹಾಗೂ ಇತರ ರಹವಾಸಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

spot_img

Related News

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -