ಮಂಗಳೂರು: ಕಲೆಕ್ಷನ್ ಮಾಸ್ಟರ್ ಎಂದು ಬಗ್ಗೆ ಹರೀಶ್ ಪೂಂಜಾ ಪೋಸ್ಟ್ಗೆ ಸಂಬಂಧಿಸಿದಂತೆ ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 1983ರಲ್ಲಿ ಶಾಸಕನಾಗಿ, 1985ರಲ್ಲೇ ಸಚಿವನಾಗಿದ್ದವನು. ಅಂದಿನಿಂದ ಈವರೆಗೆ ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ.
ಶಾಸಕ ಹರೀಶ್ ಪೂಂಜಾ ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಆ ಮಾತನ್ನು ಹಿಂದಿನ ಸರ್ಕಾರ ಹಾಗೂ ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...