ಬೆಳಗಾವಿ : ಕಾಂಗ್ರೆಸ್ ಮುಖಂಡ ಎಸ್. ಎಂ ಬೆಳವಟ್ಕರ್ ಅವರ ನೂತನ ಗೃಹಪ್ರವೇಶಕ್ಕೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಆಗಮಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಬೆಳಗಾವಿ ಗ್ರಾಮೀಣ ಭಾಗದ ಜಿಲ್ಲಾಧ್ಯಕ್ಷ ವಿನಯ ನವಲಗಟ್ಟಿ, ಯುವರಾಜ ಕದಂ ಹಾಗೂ ಕಾಂಗ್ರೆಸ್ ನಾಯಕರುಗಳು ಉಪಸ್ಥಿತರಿದ್ದರು.