ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಬಿಜೆಪಿಯಲ್ಲಿ ವಿಲೀನ ಆದರೂ ಅಚ್ಚರಿಪಡಬೇಕಿಲ್ಲ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಚುನಾವಣೆ ವೇಳೆಗೆ JDS ಬಿಜೆಪಿಯಲ್ಲಿ ವಿಲೀನವಾದರೂ ಅಚ್ಚರಿಪಡಬೇಕಿಲ್ಲ. ಆದರೆ ಇದಕ್ಕೆ ಜೆಡಿಎಸ್ ವರಿಷ್ಠ ದೇವೇಗೌಡರು ಒಪ್ಪಿಗೆ ಇಲ್ಲ. ಹೀಗಾಗಿ ಚುನಾವಣೆಗೆ ಮಾತ್ರ ಜೆಡಿಎಸ್-ಬಿಜೆಪಿ ಮೈತ್ರಿ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಬಿಜೆಪಿಯಲ್ಲಿ ವಿಲೀನವಾಗಬಹುದು. ಕುಮಾರಸ್ವಾಮಿ, ಜೆಡಿಎಸ್ ನಾಯಕರು ಬಿಜೆಪಿಯಲ್ಲಿ ವಿಲೀನವಾಗಬಹುದು ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...