ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಮಾರ್ಕೆಟ್ನಲ್ಲಿ ಇರುವುದಕ್ಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ನವದೆಹಲಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಬಿಜೆಪಿಯವರು ನಮ್ಮ ಶಾಸಕರನ್ನೂ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ ಎಂದ ಕಿಡಿಕಾರಿದರು.
ಜೈಪುರ: ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ.
ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ...