spot_img
22.9 C
Belagavi
Saturday, December 3, 2022
spot_img

ಸಿಡಿಲಿಗೆ ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಬಲಿ 

ಯಾದಗಿರಿ: ಸಿಡಿಲು ಬಡಿದು ತಾಯಿ,ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಗುರುಮಠಕಲ್‌ ತಾಲೂಕಿನ ಎಸ್ ಹೊಸಹಳ್ಳಿ ಬಳಿ ನಡೆದಿದೆ.

ಗಾಜರಕೋಟ ಗ್ರಾಮದ ಮೋನಮ್ಮ (25) ಭಾನು (4) ಶ್ರೀನಿವಾಸ್ (2), ಸಾಬಣ್ಣ (17) ಮೃತ ದುರ್ದೈವಿಗಳು. ಓರ್ವನಿಗೆ ಗಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನ ಯಾದಗಿರಿಯಿಂದ ಊರಿಗೆ ಹೋಗುವಾಗ ಸುರಿದ ಮಳೆಯಿಂದಾಗಿ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ಗುರುಮಠಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -