spot_img
spot_img
spot_img
18.5 C
Belagavi
Thursday, September 29, 2022
spot_img

ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಪ್ರಕರಣ : ಗಂಡ ಅರೆಸ್ಟ್

spot_img

ಬೆಳಗಾವಿ: ಹಿಂಡಲಗಾ ಗಣಪತಿ ಮಂದಿರ ಸಮೀಪದ ಕೆರೆಯಲ್ಲಿ ಇಬ್ಬರು ಮಕ್ಕಳ ಜೊತೆಗೆ ಕೆರೆಗೆ ಹಾರಿ ಕೃಷಾ ಮಹಿಳೆಯು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಸಿದಂತೆ ಅವರ ಗಂಡ ಮನೀಶ್‌ ಕೇಶ್ವಾನಿ ಎನ್ನುವವರನ್ನು ಕ್ಯಾಂಪ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೃತ ಮಹಿಳೆಯ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ವಾದಿಸಿದ್ದ ಕೃಷಾ ಕುಟುಂಬದವರು ಮನೀಶ್‌ ಬಂಧನಕ್ಕೆ ಪಟ್ಟು ಹಿಡಿದಿದ್ದರು. ಗೋವಾದ ಸಂಬಂಧಿ ಮನೆಯಲ್ಲಿದ್ದ ಮನೀಶ್‌ ಅವರನ್ನು ಕ್ಯಾಂಪ್ ಪೊಲೀಸರು ಬಂಧಿಸಿ ಕರೆತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -