ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿಯ ಐತಿಹಾಸಿಕ ಪ್ರವಾಸಿತಾಣ ಸೂಳೆಕೆರೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ.
5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊನ್ನೆಬಾಗಿ ಗ್ರಾಮದ ಕವಿತಾ(27), ಪುತ್ರಿ ನಿಹಾರಿಕಾ(5) ಮೃತ ದುರ್ದೈವಿಗಳು. ಪತಿ ಮಂಜುನಾಥ್ ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...
ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...