ಶೀಲ ಶಂಕಿಸಿ ಪತಿ ತನ್ನ ಪತ್ನಿಯನ್ನೇ ಕೊಂದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ನಡೆದಿದೆ.
ಮಧುಶ್ರಿ (25) ಕೊಲೆಯಾದ ಮಹಿಳೆ. ಕರಡಹಳ್ಳಿ ಗ್ರಾಮದ ಮಂಜುನಾಥ್ ಜೊತೆ ಕಳೆದ ನಾಲ್ಕೈದು ವರ್ಷಗಳ ಹಿಂದೆ ಮಧುಶ್ರೀ ಮದುವೆಯಾಗಿತ್ತು. 4 ವರ್ಷದ ಗಂಡು ಮಗುವಿನ ಜೊತೆ ವಾಸವಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ನಿನ್ನೆ ಮಧ್ಯಾಹ್ನ ಬೆಂಗಳೂರಿನಿಂದ ಊರಿಗೆ ಬಂದಿದ್ದ. ಈ ವೇಳೆ ದಂಪತಿ ನಡುವೆ ಜಗಳವಾಗಿದ್ದು ಕೊಲೆ ನಡೆದಿದೆ.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...