ಚಿತ್ರದುರ್ಗ : ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಮಾತನಾಡಿ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ..
ತಾತ್ಕಾಲಿಕವಾಗಿ ಶ್ರೀಗಳ ಪೀಠ ತ್ಯಾಗ ಮಾಡಬೇಕು. 144 ಸೆಕ್ಷನ್ ಅಡಿಯಲ್ಲಿ ಹೇಳಿಕೆಯನ್ನು ಪಡೆಯಬೇಕು. ಇಂದೇ ನಾನು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಆಗ್ರಹಿಸಿದ್ದಾರೆ.