ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ. ಕಾಂಗ್ರೆಸ್ನವರು ಹೇಳೋದು ಒಂದು ಮಾಡೋದು ಇನ್ನೊಂದು. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ ಎಂದು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ.
ಹೈಕಮಾಂಡ್ ಜೊತೆ 50 ಜನ ಸಂಪರ್ಕದಲ್ಲಿದ್ದಾರೆ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ತಾನಾಗಿಯೇ ಪತನವಾಗುತ್ತೆ. ಯಾವಾಗ ಸರ್ಕಾರ ಪತನಾಗುತ್ತದೆ ಎಂದು ಕಾದು ನೋಡಿ ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...