spot_img
spot_img
spot_img
18.2 C
Belagavi
Monday, September 26, 2022
spot_img

ನನ್ನ ಕ್ಷೇತ್ರವೂ ಪಾಕಿಸ್ತಾನ ಇದ್ದಂತೆಯೇ ಇದೆ : ಶಾಸಕ ಯತ್ನಾಳ್

spot_img
spot_img

For Breaking News Download App

ಬೆಳಗಾವಿ: ತಾವು ಗೆಲುವು ಸಾಧಿಸಿರುವ ಕ್ಷೇತ್ರ ಹೆಚ್ಚೂ ಕಡಿಮೆ ಪಾಕಿಸ್ತಾನ ಇದ್ದಂತೆಯೇ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಜಿಲ್ಲೆಯ ರಾಮದುರ್ಗದಲ್ಲಿ ಗುರುವಾರ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಾನು ಯಾರಿಗೂ ಕಿರಿಕಿರಿ ಮಾಡುವವನಲ್ಲ. ವಿಜಯಪುರದಲ್ಲಿ ಅಂತಹ ಕ್ಷೇತ್ರದಲ್ಲಿ ಆರಿಸಿ ಬಂದಿದ್ದೇನೆ? ನನ್ನ ಹೆಚ್ಚೂ ಕಡಿಮೆ ಪಾಕಿಸ್ತಾನ ಇದ್ದಂತೆಯೇ ಇದೆ. ಅಲ್ಲಿ ಆರಿಸಿ ಬಂದಿದ್ದೇನೆ. ಏಕೆಂದರೆ ಅವರದ್ದು ಲಕ್ಷ ಮತವಿದ್ದರೆ, ನಮ್ದು ಒಂದೂವರೆ ಲಕ್ಷ ಮತಗಳಿವೆ. ಚುನಾವಣೆ ಸಂದರ್ಭದಲ್ಲಿ ನಮ್ಮ ಮಂದಿ ಹೊರಗೆ ಬರುತ್ತಿರಲಿಲ್ಲ. ಆಗ ಹೊರಗೆ ಬಾರದಿದ್ದರೆ ಪಾಕಿಸ್ತಾನ ಆಗುತ್ತೆ ನೋಡಿ ಎಂದೆ, ಆಗ ಬಂದು ಮತ ಹಾಕಿದರುಎಂದಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -