spot_img
spot_img
spot_img
21.1 C
Belagavi
Friday, September 30, 2022
spot_img

1.14 ಕೋಟಿ ರೂ. ಕಾಮಗಾರಿಗೆ ಶಾಸಕಿ ಹೆಬ್ಬಾಳಕರ್ ಚಾಲನೆ

spot_img

ಬೆಳಗಾವಿ:  ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ 26 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಮಂಗಳವಾರ ಲಕ್ಷ್ಮಿ ಹೆಬ್ಬಾಳಕರ್ ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪುಂಡಲೀಕ ಬಾಂದುರ್ಗಿ, ಸಂಗೀತಾ ಅಂಬೇಕರ್, ಲಕ್ಷ್ಮೀ ಯಳಗುಕರ್, ಅಮುಲ ಬಾತ್ಕಂಡೆ, ಸುವರ್ಣ ಲೋಹಾರ, ಸುಭಾಷ್ ನಾಯ್ಕ, ಶಿವಾಜಿ ಕಾಂಬಳೆ, ಯಲ್ಲಪ್ಪ ಲೋಹಾರ, ಆರತಿ ನಾವಿ, ನಾರಾಯಣ ಲೋಹಾರ, ಅಶೋಕ ಯಳಗುಕರ್, ವಿಕ್ರಂ ತರಳೆ, ರಾಜು ಕೊಚೆರಿ, ಇಂಜಿನಿಯರ್ ಪತ್ತಾರ, ರೋಜಗಾರ್ ಗ್ರುಪ್, ರಾಜಶೇಖರ್, ಭರ್ಮೋಜಿ, ಮಲ್ಲೇಶ ಚೌಗುಲೆ, ಬಾಗಣ್ಣ ನರೋಟಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ನಂತರ ಮಣ್ಣೂರ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ 25 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ನಾರಾಯಣ ಶಹಾಪೂರಕರ್, ಮೃಣಾಲ ಹೆಬ್ಬಾಳಕರ್, ನಾರಾಯಣ ಕಪಕುದ್ರಿ, ಮುಕುಂದ ತರಳೆ, ದತ್ತು ಚೌಗುಲೆ, ಅಶೋಕ ಚೌಗುಲೆ, ಮಧುಕರ್ ಚೌಗುಲೆ, ಸುಚಿತಾ ಸಾಂಬ್ರೇಕರ್, ಸರಿತಾ ನಾಯ್ಕ್, ಲತಾ ಕಡೋಲ್ಕರ್, ಲಕ್ಷ್ಮೀ ಸಾಂಬ್ರೇಕರ್, ಜಯಶ್ರೀ ನಾಯ್ಕ್, ದೀಪಾ ಚೌಗುಲೆ, ಜಯಶ್ರೀ ತೋರೆ, ರಾಮಾ ಚೌಗುಲೆ, ಜ್ಯೋತಿಬಾ ಶಹಾಪೂರಕರ್, ಉಮೇಶ ಚೌಗುಲೆ, ಸಂದೀಪ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಕ್ಷೇತ್ರದ ಅತವಾಡ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಸಲುವಾಗಿ ಕರ್ನಾಟಕ ನೀರಾವರಿ ನಿಗಮದ ವತಿಯಿಂದ 35 ಲಕ್ಷ ರೂ,ಗಳು ಬಿಡುಗಡೆಯಾಗಿದ್ದು,ಅಲ್ಲಿ ಸಹ ಲಕ್ಷ್ಮಿ ಹೆಬ್ಬಾಳಕರ್ ಭೂಮಿ ಪೂಜೆಯನ್ನು ನೆರವೇರಿಸುವ ಮೂಲಕ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವರಾಜ ಕದಂ, ಮೃಣಾಲ ಹೆಬ್ಬಾಳಕರ್, ಮಲ್ಲಪ್ಪ ಪಾಟೀಲ, ಮಾರುತಿ ಬೆಳಗಾಂವ್ಕರ, ಕಲ್ಪನಾ ಕಾಂಬಳೆ, ಭರ್ಮಾ ವರಕೇರಿ, ಚಬುಬಾಯಿ ಕಾಂಬಳೆ, ಕಲ್ಲಪ್ಪ ಕಡೋಲ್ಕರ್, ಮಾರುತಿ ಹೆಬ್ಬಾಳಕರ್, ಲಕ್ಷ್ಮಣ ಹೆಬ್ಬಾಳಕರ್, ವಸಂತ ಕಣಬರ್ಕರ, ನಾಗೋಜಿ ಕನಬರ್ಕರ, ಶಂಕರ ಕಾಂಬಳೆ, ಬಾಬು ಕಾಂಬಳೆ, ದಾಜಿಬಾ ಪಾಟೀಲ, ಅಶೋಕ‌ ಪಾಟೀಲ, ನರೇಗಾ ಗ್ರುಪ್ ನವರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಸೋಮವಾರ ಸಂಜೆ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿನ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಸಲುವಾಗಿ ಲೋಕೋಪಯೋಗಿ ‌ಇಲಾಖೆಯ ವತಿಯಿಂದ 28 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಕಾಮಗಾರಿಗಳಿಗೆ ಲಕ್ಷ್ಮಿ ಹೆಬ್ಬಾಳಕರ್ ಭೂಮಿ ಪೂಜೆಯನ್ನು ನೆರವೇರಿಸಿ ಚಾಲನೆಯನ್ನು‌ ನೀಡಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಗ್ರಾಮಸ್ಥರು, ಸ್ಥಳೀಯ ಜನಪ್ರತಿನಿಧಿಗಳು, ಗುತ್ತಿಗೆದಾರರಾದ ಶಿವಾಜಿ ದಂಡಗಲ್ಕರ್, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -