spot_img
spot_img
spot_img
18.7 C
Belagavi
Monday, September 26, 2022
spot_img

ಮೈಸೂರು ವಿವಿಯಿಂದ ನಟ ಅಪ್ಪುವಿಗೆ ಗೌರವ ಡಾಕ್ಟರೇಟ್ ಘೋಷಣೆ

spot_img
spot_img

For Breaking News Download App

ಮೈಸೂರು: ಮೈಸೂರು ವಿವಿಯಿಂದ ದಿ.ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ವಿಶ್ವ ವಿದ್ಯಾಲಯ ಘೋಷಣೆ ಮಾಡಿದೆ.

ಈ ಕುರಿತು ಮೈಸೂರು ವಿವಿ ಕುಲಪತಿ ಮಾಹಿತಿ ಹಂಚಿಕೊಂಡಿದ್ದು, ನಟ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ.

ಇದೇ ತಿಂಗಳು 22ರಂದು ನಡೆಯುವ ಘಟಿಕೋತ್ಸವದಲ್ಲಿ ಮರಣೋತ್ತರ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಹಿಂದೆ ಮೈಸೂರು ವಿವಿಯು ವರನಟ ಡಾ.ರಾಜ್ ಕುಮಾರ್ ಗೂ ಗೌರವ ಡಾಕ್ಟರೇಟ್ ನೀಡಲಾಗಿತ್ತು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -