spot_img
spot_img
spot_img
29.1 C
Belagavi
Wednesday, October 5, 2022
spot_img

ಗ್ರಾಮ ದೇವತೆ ಜಾತ್ರೆಯಲ್ಲಿ ಭಾಗಿಯಾದ ಶಾಸಕಿ ನಿಂಬಾಲ್ಕರ್

spot_img

ವರದಿ : ರತ್ನಾಕರ್ ಗೌಂಡಿ

ಖಾನಾಪೂರ : ತಾಲೂಕಿನ ಸಾಗರೆ ಗ್ರಾಮದ ಗ್ರಾಮ ದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರೆಯ ನಿಮಿತ್ತವಾಗಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಸೂರ್ಯೊಧಯ ಮುಂಚೆ ಹೋಗಿ ಅಕ್ಷತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಅತಿ ವಿಜೃಂಭಣೆಯಿಂದ ಜಾತ್ರಾ ಮಹೋತ್ಸವವು ಜರುಗಿತು. ಸಾಗರೆ ಗ್ರಾಮದ ಗ್ರಾಮಸ್ಥರಿಗೆ ಶಾಸಕಿ ಡಾ.ಅಂಜಲಿ ಅವರು ಕೊಟ್ಟ ಮಾತಿನಂತೆ ಜಾತ್ರೆಯ ಪ್ರತಿಯೊಂದು ಜಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇನ್ನು ತಮ್ಮ ನೆಚ್ಚಿನ ಶಾಸಕಿ ಜಾತ್ರೆಯಲ್ಲಿ ಭಾಗವಹಿಸುರುವುದು ,ಗ್ರಾಮಸ್ಥರಲ್ಲಿ ಸಂತಸ ವ್ಯಕ್ತಪಡಿಸಿದರು.

spot_img

Related News

ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ : ರಾಜು ಕಾಗೆ

ಬೆಳಗಾವಿ: ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ...

ದುರ್ಗೆ ವೇಷ ಧರಿಸಿ ಹದಗೆಟ್ಟ ವಿರುದ್ಧ ಪ್ರತಿಭಟಿಸಿದ ಬಾಲಕಿ 

ಹುಬ್ಬಳ್ಳಿ : ದುರ್ಗೆಯ ವೇಷ ಧರಿಸಿ ಬಾಲಕಿಯೊಬ್ಬಳು ವೇಷ ಧರಿಸಿ ಹುಬ್ಬಳ್ಳಿಯಲ್ಲಿ ನೀರಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಈ ವಿಡಿಯೋ ಮೂಲಕ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ಪ್ರಯತ್ನದಲ್ಲಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -