ಅಥಣಿ ತಾಲೂಕಿನನಂದಗಾವ್ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಮಾಡಲಾಯಿತು.
ನಂದಗಾವ್ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಎಸ್ಸಿ ಪುರುಷ ಇದ್ದರೆ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳಾ ಮೀಸಲಾತಿ ಹೊಂದಿತ್ತು 23 ಗ್ರಾಮ ಪಂಚಾಯತ್ ಸದಸ್ಯರಿರುವ ನಂದಗಾವ್ ಗ್ರಾಮ ಪಂಚಾಯತ ಎಲ್ಲಾ ಸದಸ್ಯರ ಸಹಮತ ದಿಂದ ಅಧ್ಯಕ್ಷ ಸ್ಥಾನಕ್ಕೆ ಶ್ರೀಶೈಲ್ ತುಕಾರಾಂ ಕಾಂಬಳೆ .ಇವರನ್ನು ವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳಾ ಶೋಭಾ ಎಲ್ಲಪ್ಪ ಕಲಾಲ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಚುನಾವಣಾ ಅಧಿಕಾರಿ ಎಸ್ ಎಸ್ ಚವಾನ್ ಅವರು ಚುನಾವಣೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿನೋದ್ ನಾಯಕ್ ಉಪಸ್ಥಿತರಿದ್ದರು.
ವರದಿ: ಸದಾಶಿವ್ ಚಲವಾದಿ, ಅಥಣಿ