spot_img
spot_img
spot_img
18 C
Belagavi
Thursday, September 29, 2022
spot_img

ನಂದಿಹಳ್ಳಿ: ದೇವಸ್ಥಾನ ಲೋಕಾರ್ಪಣೆ

spot_img

ಬೆಳಗಾವಿ : ನಂದಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಜ್ಯೋತಿರ್ಲಿಂಗ (ಜ್ಯೋತಿಭಾ) ದೇವಸ್ಥಾನದ ಕಟ್ಟಡ ಭಾನುವಾರ ಉದ್ಘಾಟನೆಯಾಯಿತು.

ಗ್ರಾಮಸ್ಥರ ಸಮ್ಮುಖದಲ್ಲಿ ಸಂಸದೆ ಮಂಗಲಾ ಅಂಗಡಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ದೇವಸ್ಥಾನವನ್ನು ಭಕ್ತರಿಗೆ ಅರ್ಪಿಸಿದರು. ದೇವಸ್ಥಾನ ನಿರ್ಮಾಣದಿಂದಾಗಿ ಗ್ರಾಮದ ವಾತಾವರಣವೇ ಬದಲಾಗಲಿದೆ.

ಜನರಲ್ಲಿ ಶಾಶ್ವತವಾಗಿ ನೆಮ್ಮದಿ ನೆಲೆಸಲಿದೆ. ದೇವಸಥಾನಕ್ಕೆ ಮತ್ತೇನಾದರೂ ಆಗಬೇಕಿದ್ದಲ್ಲಿ ಗಮನಕ್ಕೆ ತಂದರೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಮೃಣಾಲ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಭರವಸೆ ನೀಡಿದರು. ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -