ಇಂದಿನಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳವಾಗಲಿದೆ. ಟೋನ್ಡ್ ಹಾಲಿನ ಹಿಂದಿನ ದರ 39 ರೂ., ಪರಿಷ್ಕೃತ ದರ 42 ರೂ. ಆಗಲಿದೆ.
ಹೋಮೋಜಿನೈಸ್ಡ್ ಹಾಲಿನ ಹಿಂದಿನ ದರ 40 ರೂ., ಪರಿಷ್ಕೃತ ದರ 43 ರೂ. ಹಸುವಿನ ಹಾಲು(ಹಸಿರು ಪೊಟ್ಟಣ) ಹಿಂದಿನ ದರ 43, ಪರಿಷ್ಕೃತ ದರ 46 ರೂ. ಶುಭಂ ಹಾಲಿನ ಹಿಂದಿನ ದರ 45 ರೂಪಾಯಿ, ಪರಿಷ್ಕೃತ ದರ 48 ರೂ. ಮೊಸರು ಪ್ರತಿ ಲೀಟರ್‌ಗೆ ಹಿಂದಿನ ದರ 47 ರೂ., ಪರಿಷ್ಕೃತ ದರ 50 ರೂ. ಮಜ್ಜಿಗೆ 200ml ಹಿಂದಿನ ದರ 8 ರೂಪಾಯಿ, ಪರಿಷ್ಕೃತ ದರ 9 ರೂ. ಆಗಲಿದೆ.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...