spot_img
spot_img
spot_img
spot_img
spot_img
spot_img
spot_img
spot_img
spot_img
22.1 C
Belagavi
Wednesday, September 27, 2023
spot_img

ಚಪ್ಪಲಿ ಹಾಕಲಾಗದ ಕಾಲದಲ್ಲಿ ನೆಹರು ಇಸ್ರೋ ನಿರ್ಮಿಸಿದ್ದಾರೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ 5000 ಕೋಟಿ‌ ರೂ. ಖರ್ಚು ಮಾಡುತ್ತಾರೆ. ಬಿಜೆಪಿಯ ಎಲ್ಲ ಹಗರಣಗಳನ್ನು ತನಿಖೆ ಮಾಡುತ್ತೇವೆ.

100 ಪರ್ಸೆಂಟ್ ತನಿಖೆ ಮಾಡುತ್ತೇವೆ. ಮಾಜಿ ಪ್ರಧಾನಿ ಜವಾಹರ್​ ಲಾಲ್​ ನೆಹರು ಕಾಲದಲ್ಲಿ ಈ ದೇಶದ ಬಜೆಟ್ ಎಷ್ಟಿತ್ತು. ಇವತ್ತು ಇವರು ನೆಹರುಗೆ ಬೈತಾರೆ. ನಮ್ಮ‌ ದೇಶ ಫುಟ್ ಪಾತ್ ಮೇಲೆ ಇತ್ತು. ಚಪ್ಪಲಿ ಹಾಕಲಾಗದ ಕಾಲದಲ್ಲಿ ನೆಹರು ಇಸ್ರೋ ನಿರ್ಮಿಸಿದ್ದಾರೆ ಎಂದು ಸಂತೋಷ್​ ಲಾಡ್​ ಹೇಳಿದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -