LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿ.ವಿ.ವಿ ಸಂಘದ ಬಿಮ್ಸ್ ವಿದ್ಯಾರ್ಥಿನಿಗೆ 1.10 ಲಕ್ಷ ರೂಗಳ ಸಹಾಯಧನ

Advertisement

ಬಾಗಲಕೋಟೆ: ಬಿ.ವಿ.ವಿ ಸಂಘದ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ ಸ್ಟಡೀಜ್ (ಬಿಮ್ಸ್)ನಲ್ಲಿ 2005-07ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾಭ್ಯಾಸ ಮುಗಿಸಿ ದುಬೈನಲ್ಲಿರುವ ನೆಟವರ್ಕ್ ಇಂಟರನ್ಯಾಷನಲ್ ಎಲ್.ಎಲ್.ಸಿ ಸಂಸ್ಥೆಯ ಗುಪ್ರ್ ಅಕ್ವೈರಿಂಗ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ದುರ್ಗಾ ಪ್ರವೀಣಾ ವಂಕಾ ರವರು ಮಹಿಳಾ ಸಬಲೀಕರಣ ಹಾಗೂ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ, ಬಾಗಲಕೋಟೆ ನಗರದ ಪ್ರತಿಷ್ಠಿತ ಎಂ.ಬಿ.ಎ ಮಹಾವಿದ್ಯಾಲಯವಾದ ಬಿ.ವಿ.ವಿ ಸಂಘದ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜಮೆಂಟ ಸ್ಟಡೀಜ್ (ಬಿಮ್ಸ್)ನಲ್ಲಿ ವ್ಯಾಸಾಂಗ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ. ಶ್ರವಣಾ ಸಿದ್ನಾಳ ಅವರ ಎಂ.ಬಿ.ಎ ಶಿಕ್ಷಣಕ್ಕಾಗಿ 1,10,000.00 ರೂಗಳ ಸಹಾಯಧನವನ್ನು ನೀಡಿದ್ದಾರೆ. ಈ ಸಹಾಯಧನವು ವಿದ್ಯಾರ್ಥಿನಿಯ ಉನ್ನತ ಶಿಕ್ಷಣ ಕನಸನ್ನು ನನಸಾಗಿಸಲು ಹಾಗೂ ಭವಿಷ್ಯದಲ್ಲಿ ಸಮರ್ಥ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ.
ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷರಾದ ಡಾ|| ವೀರಣ್ಣ ಸಿ. ಚರಂತಿಮಠ ಹಾಗೂ ಬಿ.ವಿ.ವಿ ಸಂಘದ ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಶ್ರೀ. ಗುರುಬಸವ ಎಸ್. ಸೂಳಿಭಾವಿ ಮತ್ತು ಬಿಮ್ಸ್ ಮಹಾವಿದ್ಯಾಲಯದ ನಿರ್ದೇಶಕರಾದ ಡಾ|| ಪ್ರಕಾಶ ಕೆ. ವಡವಡಗಿರವರು ದುರ್ಗಾ ಪ್ರವೀಣಾ ವಂಕಾ ಅವರ ಸಾಮಾಜಿಕ ಕಳಕಳಿ, ಶಿಕ್ಷಣಾಭಿವೃದ್ಧಿಯ ಬದ್ದತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ನೀಡಿರುವ ಈ ಮಹತ್ವದ ಸಹಾಯಧನವನ್ನು ಶ್ಲಾಘಿಸಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿಕ್ಕೋಡಿಯ ಸಿಟಿಇ ಸಂಸ್ಥೆಯ ಡಿ.ಕೆ.ಶಹಾ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಯಂತ್ರ ಕೊಡುಗೆ; ಗಣ್ಯರಿಂದ ಸತ್ಕಾರಗ್ಯಾರಂಟಿ ಪರಿಷ್ಕರಣೆ ಅನಿವಾರ್ಯ, ಆದರೆ ನಿಲ್ಲಿಸಲ್ಲ: ಸಚಿವ ಸತೀಶ್ ಜಾರಕಿಹೊಳಿಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಶಾಸಕರಿಂದ ಆಣೆ-ಪ್ರಮಾಣಕ್ಕೆ ನಿರ್ಧಾರಬೈಕ್ ಪಾರ್ಕಿಂಗ್ ವಿಚಾರಕ್ಕೆ ಜಗಳ – ಚಾಕು ಇರಿದು ಮಹಿಳೆ ಹತ್ಯೆ, ಪತಿಗೆ ಗಂಭೀರ ಗಾಯಬೆಂಗಳೂರಿನಲ್ಲಿ ಕಳಪೆ ರಸ್ತೆ ಕಾಮಗಾರಿ – ಕೃಷ್ಣ ಬೈರೇಗೌಡ ಕ್ಲಾಸ್‌ ಬೆನ್ನಲ್ಲೇ ಅಧಿಕಾರಿ ಅಮಾನತು, ಗುತ್ತಿಗೆದಾರನಿಗೆ ದಂಡ!ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಯೋಗ ಅಗತ್ಯ: ಯು.ಟಿ ಖಾದರ್ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ತರಬೇಕು, ಯತ್ನಾಳ್‌ರನ್ನ ವಿಪಕ್ಷ ನಾಯಕನನ್ನಾಗಿ ಮಾಡಬೇಕು: ಕುಮಾರ್‌ ಬಂಗಾರಪ್ಪನಾನು ಅಡ್ಡ ಮತದಾನ ಮಾಡಿಲ್ಲ, ಮುಜುಗರ ಉಂಟು ಮಾಡಬೇಡಿ: ಚಂದ್ರು ಲಮಾಣಿ2 ಕೋಟಿ ವಿಮೆಗಾಗಿ ಗಂಡನನ್ನು ಕೊಂದ ಮಗಳು ಅರೆಸ್ಟ್ – ಊರಲ್ಲಿ ತಲೆ ಎತ್ತಲಾಗದೆ ತಾಯಿ ಆತ್ಮಹತ್ಯೆಸಂತೋಷದ ಬದುಕಿಗೆ ಯೋಗ ದಾರಿ : ವೀರಣ್ಣ ಚರಂತಿಮಠ