LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

4500ಕೋಟಿ ವಂಚನೆ ಪ್ರಕರಣ: ಆರೋಪಿ ಶಿವಾನಂದ ನೀಲಣ್ಣವರಗೆ ಜಾಮೀನು ಮಂಜೂರು

 ಬೆಳಗಾವಿಯಲ್ಲಿ 4500 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

ಬೆಂಗಳೂರು 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ‌ ಶಿವಾನಂದ ನೀಲವಣ್ಣವರ್ ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ದೇಶ ಬಿಟ್ಟು ಹೋಗಬಾರದು, ಸಾಕ್ಷಿ ನಾಶ ಮಾಡಬಾರದು, ಅರ್ಜಿದಾರರು ತಲೆಮರೆಸಿಕೊಂಡು ಹೋಗುವಂತಿಲ್ಲ ಎಂದು ಶಿವಾನಂದ ನೀಲಣ್ಣವರಗೆ ಕೋರ್ಟ್ ಸೂಚನೆ ನೀಡಿದೆ.

ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಅಥವಾ ಮಂಗಳವಾರ ಶಿವಾನಂದ ನೀಲಣ್ಣವರ ಬಿಡುಗಡೆಯಾಗುವ ಸಾಧ್ಯತೆಯಿದೆ.

ಸದ್ಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರೋ ಶಿವಾನಂದ ನೀಲಣ್ಣವರ ಸಾರ್ವಜನಿಕರು, ಮಾಜಿ ಸೈನಿಕರಿಂದ ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಸಾವಿರಾರು ಕೋಟಿ ರೂಪಾಯಿ ಹಣ ಸಂಗ್ರಹಿಸಿ ವಂಚಿಸಿರುವ ಆರೋಪವಿದೆ. ಈ ಹಿನ್ನೆಲೆಯಲ್ಲಿ ಶಿವಾನಂದ್ ನೀವಣ್ಣರ್ ನನ್ನು ಬಂಧಿಸಲಾಗಿತ್ತು.

ಶಿವಾನಂದ ನೀಲಣ್ಣವರ ಪರ ವಕೀಲ ಆರ್ ಜಿ ಪಾಟೀಲ, ಸುಧೀರ್ ನಿರ್ವಾಣಿ ವಕಾಲತ್ತು ವಹಿಸಿದ್ದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದೋಕುಳಿ – ಗ್ಯಾಂಗ್‌ವಾರ್‌ಗೆ ರೌಡಿಶೀಟರ್ ಬರ್ಬರ ಹತ್ಯೆಇಂದಿನಿಂದ ಧರ್ಮಸ್ಥಳಕ್ಕೆ ಹೊಸ ಪ್ಯಾಕೇಜ್ ಪರಿಚಯಿಸಿದ KSTDCರೈತರ ವಿರೋಧದ ನಡುವೆಯೂ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ: ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ಹೆಚ್‌ಡಿಕೆ ಆಕ್ರೋಶಮಗನ ನೆನೆದು ವೇದಿಕೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತ ಜಿಟಿ ದೇವೇಗೌಡಶಿಕ್ಷಕನ ಋಣ ತೀರಿಸಿದ ಶಿಷ್ಯ: ಶುಲ್ಕ ಕಟ್ಟಿದ ಗುರುವಿಗೆ ನಿವೃತ್ತಿ ದಿನವೇ ಕಾರು ಉಡುಗೊರೆಪರಪ್ಪನ ಅಗ್ರಹಾರ ಜೈಲಿನಿಂದ ಆಸ್ಪತ್ರೆಗೆ ಸಾಗಿಸುವಾಗ ಶಂಕಿತ ಉಗ್ರ ಸಾವುಭಾರತದ ಹಡಗು ಮೇಲೆ ದಾಳಿ ನಡೆಸಿದ್ದು ಯಾರು? – ಇರಾನ್‌ ವಿರುದ್ಧ ಟ್ರಂಪ್‌ ಕೆಂಡಾಮಂಡಲಕರ್ತವ್ಯ ಲೋಪದ ಹಿನ್ನೆಲೆ ಅಮಾನತು – ಜೈಲರ್ ಆತ್ಮಹತ್ಯೆ