LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರು ಕಾರ್ಯಾಚರಣೆ 4.94 ಲಕ್ಷ ರೂ. ಮೌಲ್ಯದ ಮೊಬೈಲ್ ವಶ

ಕಟಕೋಳ: ಇಲ್ಲಿನ ಪೊಲೀಸರು ಕಾರ್ಯಾಚರಣೆ ನೆಡೆಸಿ ಎಂಟು ಜನ ಕಳ್ಳರನ್ನು ಬಂಧಿಸಿ 4.94 ಲಕ್ಷ ರೂ. ಮೌಲ್ಯದ ಮೊಬೈಲ್ ಹಾಗೂ  5.40 ಲಕ್ಷ ರೂ.ಮೌಲ್ಯದ ಎರಡು ಕಾರು ವಶಪಡಿಸಿಕೊಂಡಿದ್ದಾರೆ. 

ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳ ಹಾಗೂ ಸಿಪಿಐ ವಿನಾಯಕ ಬಡಿಗೇರ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು.  
 
ಸ್ಥಳೀಯ ಪಿಎಸ್‌ಐ ಬಸವರಾಜ ಕೊಣ್ಣೂರೆ, ಎಎಸ್‌ಐ ಎಲ್.ಅನ್ನಪೂರ್ಣಾ, ಸಿಬ್ಬಂದಿ ಎಸ್.ಎಂ.ಡೊನವಾಡ, ಎಸ್.ಎಂ.ಬಸರಿಕಟ್ಟಿ, ಆರ್.ಬಿ.ಗೊಕಾಕ, ಎಸ್.ಎಸ್.ವಜ್ರಮಟ್ಟಿ, ಎಂ.ಎಂ.ದ್ಯಾಮನಗೌಡರ, ಡಿ.ಎಚ್.ನದ್ಾ, ಮಂಜುನಾಥ ಹಿರೂರ, ಬಿ.ವಿ.ಹುಲಕುಂದ, ಐ.ಬಿ.ಕಡಕೋಳ, ಬಿ.ಎಸ್.ಚುಂಚನೂರ ತನಿಖೆ ಕೈಗೊಂಡಿದ್ದರು.
 
ಆರೋಪಿಗಳಾದ ವಿಕಾಸ ಭೋವಿ, ಕುಮಾರ ಭೋವಿ, ಪ್ರವೀಣ ಭೋವಿ, ಸಂತೋಷ ಗವಿಸ್ವಾಮಿ, ಶಿವು ಭೋವಿ, ವೆಂಕಟೇಶ ಭೋವಿ, ಅಕ್ಷಯ ಗಣೇಶ, ಹಾಗೂ ಸಚಿನ ಕಲ್ಲವಡ್ಡರ ಸೇರಿದಂತೆ ಎಂಟು ಜನರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲುಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣ ಸ್ವೀಕಾರ – ಸಾರ್ವಜನಿಕರಿಗಿಲ್ಲ ಪ್ರವೇಶಸಿಎಲ್‌ಪಿ ಸಭೆಯಲ್ಲಿ ಕೈಗೊಂಡ 3 ನಿರ್ಣಯಗಳೇನು?ವಿಧಾನಸೌಧದ ಮುಂದೆ ಡಿಕೆಶಿ ಬೆಂಬಲಿಗರಿಂದ ‘ಡಿಕೆ..ಡಿಕೆ’ ಜಯಘೋಷಸಿದ್ದರಾಮಯ್ಯನವರೇ ರಾಷ್ಟ್ರ ರಾಜಕಾರಣಕ್ಕೆ ಬನ್ನಿ: ಕೆ.ಸಿ.ವೇಣುಗೋಪಾಲ್ ಮತ್ತೆ ಆಹ್ವಾನರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ – ಜೂ.3ಕ್ಕೆ ಸಿಎಂ ಆಗಿ ಪ್ರಮಾಣವಚನ24×7 ಕುಡಿಯುವ ನೀರಿನ ಯೋಜನೆ ಬೆಳಗಾವಿ ಜನತೆಗೆ ವರದಾನವೂ ಅಥವಾ ...... ?ಭೀಮಾತೀರದಲ್ಲಿ ಹತ್ಯಾಕಾಂಡ – ಸ್ಥಳಕ್ಕೆ ಐಜಿಪಿ ಭೇಟಿಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ನೇಮಕಗೊಂಡ ಸಂದೀಪ ಪಾಟೀಲ ಅಧಿಕಾರ ಸ್ವೀಕಾರದರ್ಶನಕ್ಕೆ ಮುಕ್ತವಾದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ಪುರಾತನ ವಿಠ್ಠಲ ದೇವಸ್ಥಾನ