LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋರಮಂಗಲದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

Advertisement
Advertisement
Advertisement

ಬೆಂಗಳೂರು: ನಗರದ ಕೋರಮಂಗಲ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ಚಲಿಸುತ್ತಿದ್ದ ಕಾರಿನಲ್ಲಿ  ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾತ್ರಿ ಸುಮಾರು 11:30ರ ವೇಳೆಗೆ ಘಟನೆ ನಡೆದಿದೆ. ಕಾರು ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಇಂಜಿನ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದ್ದು, ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಒಳಗಿದ್ದವರು ತಕ್ಷಣ ಹೊರಗೆ ಬಂದಿದ್ದಾರೆ. ಬಳಿಕ ಸ್ಥಳದಲ್ಲಿದ್ದ ವಾಹನ ಸವಾರರು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. 

ಘಟನೆಯಿಂದ ಆಗರ-ಸರ್ಜಾಪುರ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಡ್ಯದಲ್ಲಿ ಭಿಕ್ಷುಕಿ ನಿಧನ – ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆಎಸ್‌ಐಆರ್‌ನಲ್ಲಿ ಮ್ಯಾಪಿಂಗ್ ಆಗದೇ ಇರುವವರಿಗೆ ಜಾರಿಯಾಗಲಿದೆ ನೋಟಿಸ್ಹಳೆಯಂಗಡಿಯಲ್ಲಿ ಪಾಳುಬಿದ್ದ ಬಸ್ ತಂಗುದಾಣಕ್ಕೆ ‘ಮೀಡಿಯಾ ಮನಸುಗಳು’ ತಂಡದಿಂದ ಕಾಯಕಲ್ಪಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ರೈಲು ಹರಿದು ಸ್ಥಳದಲ್ಲೇ ಸಾವುಪಾಗಲ್‌ ಪ್ರೇಮಿಯಿಂದ ಟಾರ್ಚರ್‌ – ಕೆರೆಗೆ ಹಾರಿ ಸಾಗರದ ಯುವತಿ ಆತ್ಮಹತ್ಯೆರಾಜ್ಯದಲ್ಲಿ ಹಂದಿ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಳ – 4,125 ಕೇಸ್ ದಾಖಲು; ಆರೋಗ್ಯ ಇಲಾಖೆ ಅಲರ್ಟ್ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿಂದ ತಾಲಿಬಾನ್‌ ಸಂಸ್ಕೃತಿ ಇದೆ: ನಳಿನ್ ಕುಮಾರ್ ಕಟೀಲ್ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕು: ಬೊಮ್ಮಾಯಿಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ, ರಾಜ್ಯದ ಇತಿಹಾಸದಲ್ಲೇ ನೈಸ್ ಹಗರಣ ಬಹುದೊಡ್ಡ ಅಕ್ರಮ: ಹೆಚ್‌ಡಿಕೆಮಂಗಳೂರಲ್ಲಿ ಮೀನುಗಾರಿಕಾ ಬೋಟ್‌ ಮುಳುಗಡೆ – 6 ಮೀನುಗಾರರ ರಕ್ಷಣೆ