LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೆಟ್ರೋಲ್ ಬಂಕ್‌ನಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ದುರ್ಮರಣ

Advertisement

ಬೀದರ್: ಪ್ರೆಟ್ರೋಲ್ ಬಂಕ್‌ನಲ್ಲಿ  ವಿದ್ಯುತ್ ಸ್ಪರ್ಶಿಸಿ ಯುವಕ  ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಸವಕಲ್ಯಾಣ ತಾಲೂಕಿನ ಚಂಡಕಾಪುರ ಗ್ರಾಮದ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.

ಬಸವಕಲ್ಯಾಣ ನಗರದ ಬಸವೇಶ್ವರ ದೇವಸ್ಥಾನ ಪಂಚ ಕಮಿಟಿಯ ಅಧ್ಯಕ್ಷ ಅನಿಲ್ ರಗಟೆ ಎಂಬುವವರಿಗೆ ಸೇರಿದ ಬಂಕ್ ಇದಾಗಿದ್ದು, ವಿದ್ಯುತ್ ಸ್ಪರ್ಶಿಸಿ ಮಂಠಾಳ ಗ್ರಾಮದ ಅಮಿತ್ (19) ಮೃತಪಟ್ಟಿದ್ದಾನೆ. ಪೆಟ್ರೋಲ್ ಬಂಕ್‌ನ ಕಟ್ಟಡದ ಮೇಲಿದ್ದ ಸೋಲಾರ್ ತೊಳೆಯುವಾಗ ದುರ್ಘಟನೆ ಸಂಭವಿಸಿದೆ. 

ಬಂಕ್‌ನಲ್ಲಿ ಪೆಟ್ರೋಲ್, ಡಿಸೇಲ್ ತುಂಬಿಸಲು ಅಂತ ಕೆಲಸಕ್ಕೆ ಸೇರಿಸಿಕೊಂಡು ಸೋಲಾರ್ ತೊಳೆಯಲು ಬಿಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಬಸವಕಲ್ಯಾಣ ನಗರದ ಬಸವೇಶ್ವರ ವೃತ್ತದಲ್ಲಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಪೆಟ್ರೋಲ್ ಬಂಕ್ ಮಾಲೀಕನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆಧಾರವಾಡ ಕೋರ್ಟ್‌ ಆವರಣದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ರೌಡಿಶೀಟರ್‌ಟ್ರೆಕ್ಕಿಂಗ್ ವೇಳೆ ಈಜಲು ಹೋದ ಟೆಕ್ಕಿ ನಾಪತ್ತೆರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮಗಳಿದ್ದರೆ ಸಮಗ್ರ ತನಿಖೆ ನಡೆಸಿ: ಸಿ.ಟಿ ರವಿಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ – ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈಅನ್ಯಾಯದ ವಿರುದ್ಧ ಧ್ವನಿ ಎತ್ತಲು `ಸತ್ಯಾಗ್ರಹ’ ಡಿಜಿಟಲ್ ವೇದಿಕೆ ಆರಂಭಿಸಿದ ರಾಹುಲ್ ಗಾಂಧಿಆರ್ಕೆಸ್ಟ್ರಾ ನೋಡ್ತಿದ್ದ ವೇಳೆ ದುರಂತ – ಲೈಟ್ ಕಂಬ ಬಿದ್ದು ಓರ್ವ ಸಾವು, ಮತ್ತೋರ್ವ ಗಂಭೀರಬರ ಪರಿಸ್ಥಿತಿ ಸಮರ್ಪಕವಾಗಿ ನಿಭಾಯಿಸಲು ನೋಡಲ್ ಅಧಿಕಾರಗಳನ್ನು ನಿಯೋಜಿಸಿ – ಡಿಸಿಗೆ ಹೆಚ್.ಸಿ ಬಾಲಕೃಷ್ಣ ಸೂಚನೆ