LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾತ್ಮ ಗಾಂಧೀಜಿ ಜಯಂತಿ ಪಂಚಾಯಿತಿ ಅಧಿಕಾರಿಗಳ ಗೈರುಹಾಜರಿ

Advertisement

ಮಹಾತ್ಮ ಗಾಂಧೀಜಿ ಗ್ರಾಮ ಪಂಚಾಯತ್ ಬಿ ಕೆ ಕಂಗ್ರಾಳಿ ಇಂದು ಮಹಾತ್ಮ ಗಾಂಧೀಜಿ ಜಯಂತಿಯ ನಿಮಿತವಾಗಿ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಗೌರವ ಸಲ್ಲಿಸುವ ದಿನವಾಗಿತ್ತು ಅಲ್ಲದೆ ಪಂಚಾಯಿತಿಗಳಲ್ಲಿ ವಿಶೇಷ ವಾಗಿ ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಉತ್ಸವವನ್ನು ಆಚರಣೆ ಮಾಡಬೇಕು ಮತ್ತು ಗ್ರಾಮ ಸಭೆ ನಡೆಸಿಕೊಳ್ಳಬೇಕು ಎಂದು ಸರ್ಕಾರ ಆದೇಶ ಮಾಡಿದರು ಕೂಡ ಇಲ್ಲಿಯ ಪಂಚಾಯಿತಿಯ ಹಿರಿಯ ಅಧಿಕಾರಿಗಳು ಗೈರ್ ಹಾಜರಿದ್ದಾಗಿ

 ಜನರು ಗ್ರಾಮಸಭೆ ಗಾಗಿ ಹಿರಿಯ ಅಧಿಕಾರಿಗಳಿಗಾಗಿ ಕಾಯುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.
 ಸರ್ಕಾರಿ ಆದೇಶ ಇದ್ದರೂ ಅಧಿಕಾರಿಗಳು  ಸ್ವತಂತ್ರ ಸೇನಾನಿಗಳಿಗೆ ಅವಮಾನ ಮಾಡಿದ್ದಾರೆ ಎಂದು ಗ್ರಾಮಸ್ಥರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು,
 ಗ್ರಾಮ ಪಂಚಾಯತ್ ಕಚೇರಿಯಲ್ಲಿ ಕೆಲಸಿಬ್ಬಂದಿಗಳನ್ನು ಹೊರತುಪಡಿಸಿದರೆ ಹಿರಿಯ ಅಧಿಕಾರಿಗಳ ಉಪಸ್ಥಿತಿ ಇಲ್ಲದೆ ಇರುವ ಕಾರಣ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮಸ್ಥರೊಂದಿಗೆ ಲಕ್ಷ್ಮೀ ಹೆಬ್ಬಾಳಕರ್ ಅಭಿವೃದ್ಧಿ ಸಂವಾದಬಿಜೆಪಿ ಕಾರ್ಯಕರ್ತರ ವಿರುದ್ಧದ ಪ್ರಕರಣ ಹಿಂಪಡೆಯಿರಿ: ಮುರಘೇಂದ್ರಗೌಡ ಪಾಟೀಲಮಹಾತ್ಮ ಗಾಂಧೀಜಿ ಜಯಂತಿ ಪಂಚಾಯಿತಿ ಅಧಿಕಾರಿಗಳ ಗೈರುಹಾಜರಿಹಾವೇರಿ ಜಿಲ್ಲಾಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಇಲ್ಲದೆ ಬಡರೋಗಿಗಳ ಪರದಾಟಚುನಾವಣಾ ಆಯೋಗದ ಕಚೇರಿ ಮುಂದೆ ನಾನು ಪ್ರತಿಭಟನೆ ಮಾಡಿಯೇ ಇಲ್ಲ: ಡಿಕೆಶಿನೀವೆಲ್ಲ ಗಲಾಟೆ ಮಾಡೋಕೆ ಬಂದಿದ್ದೀರಾ? – ಶ್ರೇಯಸ್‌ ಪಟೇಲ್ ಬೆಂಬಲಿಗರ ಮೇಲೆ ಶಿವಲಿಂಗೇಗೌಡ ಗರಂಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯಕಸ ವಿಂಗಡನೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು – ತುಂಡು ತುಂಡಾದ ದೇಹಪರಿಷ್ಕರಣೆ ಬಳಿಕ 1 ತಿಂಗಳಲ್ಲಿ 1.37 ಲಕ್ಷ ಮತದಾರರ ಹೆಚ್ಚಳ – ರಾಜ್ಯದಲ್ಲಿ 84,900 ಫಾರ್ಮ್‌ 7 ಸಲ್ಲಿಕೆಕಿಡ್ನ್ಯಾಪ್‌ ನಾಟಕವಾಡಿ 90 ಲಕ್ಷಕ್ಕೆ ಡಿಮ್ಯಾಂಡ್‌ – ತಂದೆಗೆ ಯಾಮಾರಿಸಲು ಯತ್ನಿಸಿದ ಮಗ ಅರೆಸ್ಟ್‌