LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತ

Advertisement
Advertisement

ಬೆಂಗಳೂರು: ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ.

ಸಂಜಯ್ ನಗರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಅವರು ಬಸ್‌ ಹತ್ತಿದ್ದರು. ಬಸ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯಾಗಿದೆ. 

ಮಹಿಳೆ ಸಂಬಂಧಿಕರಿಗೆ ಕರೆ ಮಾಡಿ, ಗಂಗಮ್ಮನ ಗುಡಿ ಸರ್ಕಲ್ ಬಳಿಗೆ ಕರೆಸಿಕೊಂಡಿದ್ದಳು. ಬಸ್‌ ಅಲ್ಲಿಗೆ ಬರುತ್ತಿದ್ದಂತೆ ಯುವಕರ ಗುಂಪು ಹಲ್ಲೆ ನಡೆಸಿದೆ. ನಾನು ಪೊಲೀಸ್ ಪೊಲೀಸ್ ಎಂದರೂ ಬಿಡದೆ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಮುಖ ಹಾಗೂ ಮೈಮೇಲೆ ಗಾಯಗಳಾಗಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಿಳೆ ಹಾಗೂ ಪೊಲೀಸ್‌ ಪೇದೆಯಿ ಇಬ್ಬರೂ ದೂರು – ಪ್ರತಿದೂರು ದಾಖಲಿಸಿದ್ದಾರೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಲಾರ ಗಡಿಯಲ್ಲಿ ಪೆಟ್ರೋಲ್ ಮಾಫಿಯಾ – ಟ್ಯಾಂಕರ್‌ಗಳಿಂದ ಕದ್ದು, ಕಡಿಮೆ ಬೆಲೆಗೆ ಮಾರಾಟ2028ರಲ್ಲಿ ಕಾಂಗ್ರೆಸ್ ಸ್ಥಾನಗಳು 50-60ಕ್ಕೆ ಕುಸಿತ: ಬಿವೈವಿನಮಗೇ ಕುಡಿಯೋಕೆ ನೀರಿಲ್ಲ, ಅವರಿಗೆ ಕೊಡಿ ಅಂದ್ರೆ ಹೇಗೆ? – ಪರಮೇಶ್ವರ್ ಕಿಡಿನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತಪ್ರೀತಿಯ ಬಲೆಗೆ ಬಿದ್ದು ಗರ್ಭಿಣಿಯಾದ ಅಪ್ರಾಪ್ತೆ – ಗಂಡು ಮಗುವಿಗೆ ಜನ್ಮ, ಪ್ರಿಯಕರನ ವಿರುದ್ಧ ಪೋಕ್ಸೋ ಕೇಸ್‌ತಮಿಳುನಾಡಿಗೆ ಕಾವೇರಿ ನೀರು – ಜು.31ಕ್ಕೆ ಮಂಡ್ಯದಲ್ಲಿ ಬೃಹತ್‌ ಹೋರಾಟಕ್ಕೆ ಕರೆಕೊಟ್ಟ ವಿಜಯೇಂದ್ರಕಾವೇರಿ ಜಲ ವಿವಾದ ಚರ್ಚೆಗೆ ತಮಿಳುನಾಡು ಪಟ್ಟು – ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್ ಸಂಸದರಾಹುಲ್ ಗಾಂಧಿ ʻಮೂರ್ಖʼ ಹೇಳಿಕೆಗೆ ರಿಜಿಜು ತೀವ್ರ ಆಕ್ಷೇಪ – ಲೋಕಸಭೆಯಲ್ಲಿ ಭಾರೀ ಗದ್ದಲ, ಕೋಲಾಹಲಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರು ಬಿಡಬಾರದು – ಜೆಡಿಎಸ್ ಆಗ್ರಹ