LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

AI ಕ್ಯಾಮೆರಾ ಯಡವಟ್ಟು – ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ದಂಡ

Advertisement

ಬೆಂಗಳೂರು: ಟ್ರಾಫಿಕ್ ರೂಲ್ಸ್  ಉಲ್ಲಂಘನೆ ತಡೆಗೆ ಅಳವಡಿಸಲಾಗಿರುವ ಎಐ ಕ್ಯಾಮೆರಾ  ಯಡವಟ್ಟೊಂದನ್ನು ಮಾಡಿದೆ. ಸ್ಕೂಟಿಯಲ್ಲಿ ಕೊಂಡೊಯ್ಯಲಾಗುತ್ತಿದ್ದ ಗಿಟಾರ್ ಹೆಲ್ಮೆಟ್ ಧರಿಸಿಲ್ಲ ಎಂದು ದಂಡ ಹಾಕಿದೆ.

ಸೌವಿಕ್ ದತ್ತ ಎಂಬುವವರು ಸ್ಕೂಟರ್‌ನಲ್ಲಿ ಹೆಬ್ಬಾಳದಿಂದ  ಟಿನ್ ಫ್ಯಾಕ್ಟರಿಗೆ ಕಡೆಗೆ ಹೊರಟಿದ್ದರು. ಈ ವೇಳೆ ಗಿಟಾರ್ ಅನ್ನು ಬೆನ್ನಿಗೆ ಹಾಕಿಕೊಂಡಿದ್ದರು. ಇದನ್ನು ಗಮನಿಸಿದ ಎಐ ಕ್ಯಾಮೆರಾ, ಹಿಂಬದಿಯಲ್ಲಿದ್ದ ಗಿಟಾರ್ ಅನ್ನು ಮನುಷ್ಯ ಎಂದುಕೊಂಡು ಹೆಲ್ಮೆಟ್ ಹಾಕಿಲ್ಲ ಎಂದು ದಂಡ ವಿಧಿಸಿದೆ. 

ಆನ್‌ಲೈನ್‌ನಲ್ಲಿ ಬೈಕ್ ಸವಾರನಿಗೆ ಫೋಟೋ ಸಮೇತ ಚಲನ್ ರವಾನೆಯಾಗಿದೆ. ಫೋಟೋ ನೋಡಿ ಬೈಕ್ ಸವಾರ ಶಾಕ್ ಆಗಿದ್ದು, ಎಐ ಕ್ಯಾಮೆರಾ ಮಾಡಿದ ಯಡವಟ್ಟನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ.

ಸದ್ಯ ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸರು ತಮ್ಮನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಂಡವ್ Emergency Exit – ಅನಿರೀಕ್ಷಿತ ನಿರ್ಗಮನಕ್ಕೆ ಇಡೀ ಮನೆ ಕಣ್ಣೀರು!ಸಂಸತ್‌ನಲ್ಲಿ ಎಸ್‌ಸಿ-ಎಸ್‌ಟಿ ಸಂಸದರಿಗೆ ಹೆಚ್ಚು ಮಾತನಾಡಲು ಅವಕಾಶ ನೀಡಿ – ಸ್ಪೀಕರ್ ಓಂ ಬಿರ್ಲಾಗೆ ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಪತ್ರನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಸೇವಿಸಿ 19 ಮಂದಿ ಸಾವುಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡಚುನಾವಣಾ ಆಯೋಗದಲ್ಲಿ ಯಾಕೆ ಭಿನ್ನಾಭಿಪ್ರಾಯ ಬಂದಿದೆ ಅಂತ ಆಯೋಗವೇ ಸ್ಪಷ್ಟಪಡಿಸಲಿ: ಹೆಚ್‌ಡಿಕೆಬಾಲ್ಕನಿಯಲ್ಲಿ ಒಣಗಲು ಹಾಕಿದ್ದ ಬಟ್ಟೆ ತೆಗೆಯಲು ಹೋಗಿ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವುAI ಕ್ಯಾಮೆರಾ ಯಡವಟ್ಟು – ಗಿಟಾರ್‌ಗೆ ಹೆಲ್ಮೆಟ್ ಹಾಕಿಲ್ಲ ಅಂತ ದಂಡಝೆನ್-ಜಿಗಳ ಹಕ್ಕು ಕಸಿಯೋ ಕೆಲಸ ಬಿಜೆಪಿ ಮಾಡ್ತಿದೆ, ರಾಜ್ಯದ 1.50 ಕೋಟಿ ಮತದಾರರ ಕೈಬಿಟ್ಟಿದ್ದಾರೆ: ಬಿ.ಕೆ ಹರಿಪ್ರಸಾದ್‌ಕಚೇರಿಗೆ ಸರಿಯಾದ ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಗೇಟ್ ಬಂದ್ – ಜಿ.ಪಂ ಸಿಇಒ‌ ಕ್ಲಾಸ್ ಬಿಡದಿ ಟೌನ್‌ಶಿಪ್‌ ಜಟಾಪಟಿ | ಹಳೇ ಹೆದ್ದಾರಿ ತಡೆದು ರೈತರ ಪ್ರತಿಭಟನೆ – ಪೊಲೀಸರೊಂದಿಗೆ ವಾಗ್ವಾದ; ಕಟ್ಟೆಯೊಡೆದ ಆಕ್ರೋಶ