LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾನುವಾರ ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್‌ಗೆ ಸೇರ್ಪಡೆ

Advertisement
Advertisement

ಬೆಂಗಳೂರು: ಅಖಂಡ ಶ್ರೀನಿವಾಸ ಮೂರ್ತಿ‌ ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಜೆಡಿಎಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ, ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷ ಸೇರಲಿದ್ದಾರೆ. ಇತ್ತೀಚೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಅಖಂಡ ಮನೆಗೆ ತೆರಳಿ ಮಾತುಕತೆ ನಡೆಸಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.

 

ಸಗಾಯಪುರಂ ಪುಟ್ಬಾಲ್ ಕ್ರೀಡಾಂಗಣದಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶದಲ್ಧಿಕೃತವಾಗಿ ಪಕ್ಷ ಸೇರಲಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಡದಿ ಟೌನ್‌ಶಿಪ್‌ ಜಟಾಪಟಿ – ಭೂಸ್ವಾಧೀನ ಆದೇಶ ತಕ್ಷಣ ಕೈ ಬಿಡಬೇಕು: ವಿಜಯೇಂದ್ರ ಆಗ್ರಹಸಿಎಂ ಆದ್ಮೇಲಾದ್ರೂ ಬ್ಲೂಫಿಲ್ಮ್ ಮಾಡ್ಸೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ: ಹೆಚ್‌ಡಿಕೆ ಕಿಡಿಎದೆ ಉರಿಯಿಂದ 4 ವರ್ಷದ ಬಾಲಕ ಸಾವು – ಹೃದಯಾಘಾತ ಶಂಕೆಕಾಂಗ್ರೆಸ್, ಮೈತ್ರಿಪಕ್ಷಗಳ ನಡುವೆ ಬಿಡದಿ ಟೌನ್‌ಶಿಪ್ ಜಟಾಪಟಿ – ಪೋಸ್ಟರ್ ವಾರ್ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಹತ್ವದ ಸಾಧನೆ – 1.78 ಲಕ್ಷ ಕೋಟಿ ರೂ. ತಲುಪಿದ ಉತ್ಪಾದನೆನಾನು ಚಿನ್ನಯ್ಯನ ಜೊತೆ ಮಾತನಾಡಿದ್ದು ನಿಜ: ಪ್ರಕಾಶ್‌ ರಾಜ್‌ಭಾನುವಾರ ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್‌ಗೆ ಸೇರ್ಪಡೆಬಿಡದಿ ಟೌನ್‌ಶಿಪ್ ಯೋಜನೆ ವ್ಯಾಪ್ತಿಯ ಗ್ರಾಮಗಳಿಗೆ ಬಿಜೆಪಿ ನಿಯೋಗ ಭೇಟಿ – ಕಾಂಗ್ರೆಸ್ ವಿರುದ್ಧ ವಾಗ್ದಾಳಿಸುಳ್ಳು ಸುದ್ದಿ ಹರಡಿದವರ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣಇಡೀ ಸಮಾಜವಾದಿ ಪಕ್ಷ ಬಿಜೆಪಿ ಜೊತೆ ಸೇರಲು ಕಾದು ಕುಳಿತಿದೆ – ಓಂ ಪ್ರಕಾಶ್ ರಾಜ್‌ಭರ್