LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೆ.18 ರಿಂದ ರಾಜ್ಯದಲ್ಲಿ ಅಮಿತ್ ಶಾ 2 ದಿನ ಪ್ರವಾಸ

Advertisement

ಬೆಳಗಾವಿ/ ಧಾರವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 18 ಮತ್ತು 19 ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.

ಇತ್ತೀಚೆಗಷ್ಟೇ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಜಾರಿ ನಿರ್ದೇಶನಾಲಯ  ದಾಳಿ ನಡೆಸಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ ಅಮಿತ್ ಶಾ ಅವರ ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸೆ.18 ರಾತ್ರಿ 10 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ಅಮಿತ್ ಶಾ, ನಗರದ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೆಪ್ಟೆಂಬರ್ 19 ಬೆಳಗ್ಗೆ ಹುಬ್ಬಳ್ಳಿಯ ಹೊರವಲಯದ ಗಬ್ಬೂರು ಬೈಪಾಸ್‌ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೆ.ಎಲ್.ಇ  ಸಂಸ್ಥೆಯ 1,500 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ಹಾಗೂ ನೂತನ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

 

ಸೆ. 19 ಸಂಜೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿತಾಲೂಕಿನ ಯಕ್ಸಂಬಾ ಗ್ರಾಮಕ್ಕೆ ಭೇಟಿ ನೀಡಲಿರುವ ಅವರು ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಒಡೆತನದ ‘ಬೀರೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ’ಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೈಲಿನಲ್ಲಿ ಮೊಬೈಲ್‌ ಬಳಕೆ, ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಡಿ – ದರ್ಶನ್‌ ಅರ್ಜಿಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 6 ಬಾಲಕರು ದುರ್ಮರಣಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ – ಇನ್ಸ್‌ಪೆಕ್ಟರ್‌ ಧನಂಜಯ್ ಪರ ಯತೀಂದ್ರ ಬ್ಯಾಟಿಂಗ್ಬಡವರಿಗೆ ನಿವೇಶನ; ತಿಂಗಳಾಂತ್ಯದೊಳಗೆ ಭೂಮಿ ಗುರುತಿಸುವ ಕಾರ್ಯ ಪೂರ್ಣಗೊಳಿಸಿ: ಪರಮೇಶ್ವರ್ಧ್ವನಿವರ್ಧಕಕ್ಕೆ ಅನುಮತಿ ನೀಡದ ಪೊಲೀಸರು; ಗೌರಿ-ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರುಮರ ಬಿದ್ದು ಕಾಡಾನೆ ಮರಿಗೆ ಗಂಭೀರ ಗಾಯ – ಮರಿಯಾನೆ ಎಬ್ಬಿಸಲು ತಾಯಿಯಾನೆ ಪರದಾಟಬೆಳಗಾವಿ ಗ್ರಾಮ ಪಂಚಾಯಿತಿಯಲ್ಲಿ ತಂದೆ, ಮಗಳ ಬರ್ಬರ ಹತ್ಯೆಪಪ್ಪಾಯ ಹಣ್ಣಿನಲ್ಲಿ ಮೂಡಿದ ಗಣೇಶಾಕೃತಿ – ರೈತ ಕುಟುಂಬದಲ್ಲಿ ಸಂತಸ