LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರಿನಲ್ಲಿ ಮತ್ತೊಂದು ʻಗೋಲ್ಡ್ ಸ್ಕ್ಯಾಮ್ʼ – 80ಕ್ಕೂ ಹೆಚ್ಚು ಜನರಿಗೆ ಉಂಡೆನಾಮ!

Advertisement
Advertisement
Advertisement

ಮೈಸೂರು: ನಗರದಲ್ಲಿ ಚಿನ್ನತಂಬಿ ಚಿನ್ನ ವಂಚನೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಗೋಲ್ಡ್ ಸ್ಕ್ಯಾಮ್ ನಡೆದಿದೆ. ಚಿನ್ನದ ಅಂಗಡಿ ಮಾಲೀಕ ಜನರಿಗೆ ಚಿನ್ನ ಕೊಡುವುದಾಗಿ ಮಾಸಿಕ ಕಂತು ಕಟ್ಟಿಸಿಕೊಂಡು ಉಂಡೆನಾಮ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ

80 ಕ್ಕೂ ಹೆಚ್ಚು ಜನ ಚಿನ್ನದ ಆಸೆಗೆ ಮಾಸಿಕ ಕಂತು ಕಟ್ಟಿ ಈಗ ಹಣ ಕಳೆದುಕೊಂಡಿದ್ದಾರೆ. ಮೋಹನ್ ಜ್ಯುವೆಲರಿ ಹೆಸರಿನ ಚಿನ್ನದಂಗಡಿಯಲ್ಲಿ ಈ ವಂಚನೆ ನಡೆದಿದೆ. ಮೈಸೂರು ನಗರದ ವಿವೇಕಾನಂದ ವೃತ್ತದಲ್ಲಿನ ಮೋಹನ್‌ ಜ್ಯುವೆಲರಿ ಮಾಲೀಕ ಮೋಹನ್ ಲಾಲ್ ಕಳೆದ 2 ಆವೃತ್ತಿಯಲ್ಲಿ ಜನರಿಂದ ಹಣ ಕಟ್ಟಿಸಿಕೊಂಡು ಚಿನ್ನ ನೀಡಿ ನಂಬಿಕೆ ಸಂಪಾದನೆ ಮಾಡಿದ್ದ.

ಈ ಬಾರಿ ಚಿನ್ನದಾಸೆಗೆ ಹೆಚ್ಚಿನ ಜನ ಮತ್ತಷ್ಟು ಹಣ ಹೂಡಿಕೆ ಮಾಡಿದ್ದರು. ಕಳೆದ ಒಂದು ವಾರದಿಂದ ಮೋಹನ್ ಲಾಲ್, ಜ್ಯುವೆಲರಿ ಶಾಪ್‌ ಬಂದ್ ಆಗಿದ್ದು, ಮನೆಯೂ ಖಾಲಿ ಮಾಡಿಕೊಂಡು ರಾತ್ರೋರಾತ್ರಿ ಊರು ಬಿಟ್ಟಿದ್ದಾನೆ.

ಈತನಿಂದ ವಂಚನೆಗೆ ಒಳಗಾದ ಜನರು ಕುವೆಂಪುನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಜ್ಯುವೆಲರಿ ಮಾಲೀಕ ಮೋಹನ್ ಲಾಲ್‌ನನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನ್ಮಾಷ್ಟಮಿಯಂದು ಶ್ರೀಕೃಷ್ಣನಿಗೆ ಈ ನೈವೇದ್ಯಗಳನ್ನು ಅರ್ಪಿಸಲೇಬೇಕುಕಲಬುರಗಿಯಲ್ಲಿ ಭೀಕರ ಅಪಘಾತ – ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗು ಜನನ – ರಥದಲ್ಲಿ ಕೂರಿಸಿ ಅದ್ದೂರಿ ಸ್ವಾಗತಮೈಸೂರಿನಲ್ಲಿ ಮತ್ತೊಂದು ʻಗೋಲ್ಡ್ ಸ್ಕ್ಯಾಮ್ʼ – 80ಕ್ಕೂ ಹೆಚ್ಚು ಜನರಿಗೆ ಉಂಡೆನಾಮ!ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಂದ ಮಗರಾಹುಲ್ ಗಾಂಧಿ ಸಾರ್ವಕರ್‌ರನ್ನ ಮುಸ್ಲಿಮರ ದ್ವೇಷಿಯಂತೆ ಬಿಂಬಿಸಿದ್ದಾರೆ: ಸಂಬಂಧಿಭೂ ಮಂಜೂರಾತಿಗಾಗಿ ಮಾಜಿ ಯೋಧ ಆತ್ಮಹತ್ಯೆಗೆ ಯತ್ನತರಗತಿ ನಡೆಯುತ್ತಿದ್ದಗಲೇ ಕೊಠಡಿಯ ಮೇಲ್ಛಾವಣಿ ಕುಸಿತ – ನಾಲ್ವರು ಮಕ್ಕಳಿಗೆ ಗಾಯಬರಪೀಡಿತ ಜಿಲ್ಲೆಗಳ ಪಟ್ಟಿಯಿಂದ ಬೆಳಗಾವಿ ಹೊರಕ್ಕೆ: ರೈತರ ಆಕ್ರೋಶಕೆಆರ್‌ಐಡಿಎಲ್‌ ಲಂಚ ಪ್ರಕರಣ; ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐ ತನಿಖೆಗೆ ನೀಡಿ: ಅಶೋಕ್‌