LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಆಟೋ ಚಾಲಕ ಸಾವು

ಬೆಂಗಳೂರು: ನಗರದಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಆಟೋ ಚಾಲಕ ಬಲಿಯಾಗಿರುವ ಘಟನೆ ನಡೆದಿದೆ.

ವಿಜಯನಗರದ ಕ್ಲಬ್ ಕಾಂಪೌಂಡ್ ಗೋಡೆ ಕುಸಿದು ಶಿವಬೋರಯ್ಯ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಗೋಡೆ ಪಕ್ಕ ಆಟೋದಲ್ಲಿ ಕುಳಿತಿದ್ದರು. ಆಟೋ ಮೇಲೆ ಗೋಡೆ ಕುಸಿದು ಪರಿಣಾಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಗೋಡೆ ಕುಸಿತದ ವೇಳೆ ಭಾರಿ ದುರಂತ ತಪ್ಪಿದೆ. ಘಟನಾ ಸ್ಥಳದಲ್ಲಿ ನಿತ್ಯ ಸಾರ್ವಜನಿಕರು ಓಡಾಡುತ್ತಿದ್ದರು. ಇದೇ ಜಾಗದಲ್ಲಿ ವಾಹನಗಳನ್ನ ನಿಲ್ಲಿಸಿ ಹಲವರು ಹೋಗುತ್ತಿದ್ದರು. ಇವತ್ತು ಕೂಡ ಅದೇ ರೀತಿ ಮಳೆ ಬಂದಾಗ ಬಂದು ಆಟೋ ಚಾಲಕ ನಿಂತಿದ್ದ. ಚಾಲಕ ಬಂದು ನಿಂತ ಕೆಲವೇ ಹೊತ್ತಲ್ಲಿ ಕಾಂಪೌAಡ್ ಕುಸಿದು ಬಿದ್ದಿದೆ. ಸ್ಥಳೀಯರು ಬಂದು ಕಾಂಪೌAಡ್ ಅಡಿ ಪರಿಶೀಲನೆ ಮಾಡುವವರೆಗೂ ಚಾಲಕ ಸಿಲುಕಿರೋದು ಗೊತ್ತೇ ಇಲ್ಲ. ಸ್ಥಳೀಯರ ಪರಿಶೀಲನೆ ನಂತರ ಘಟನೆ ಬೆಳಕಿಗೆ ಬಂದಿದೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲುಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣ ಸ್ವೀಕಾರ – ಸಾರ್ವಜನಿಕರಿಗಿಲ್ಲ ಪ್ರವೇಶಸಿಎಲ್‌ಪಿ ಸಭೆಯಲ್ಲಿ ಕೈಗೊಂಡ 3 ನಿರ್ಣಯಗಳೇನು?ವಿಧಾನಸೌಧದ ಮುಂದೆ ಡಿಕೆಶಿ ಬೆಂಬಲಿಗರಿಂದ ‘ಡಿಕೆ..ಡಿಕೆ’ ಜಯಘೋಷಸಿದ್ದರಾಮಯ್ಯನವರೇ ರಾಷ್ಟ್ರ ರಾಜಕಾರಣಕ್ಕೆ ಬನ್ನಿ: ಕೆ.ಸಿ.ವೇಣುಗೋಪಾಲ್ ಮತ್ತೆ ಆಹ್ವಾನರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ – ಜೂ.3ಕ್ಕೆ ಸಿಎಂ ಆಗಿ ಪ್ರಮಾಣವಚನ24×7 ಕುಡಿಯುವ ನೀರಿನ ಯೋಜನೆ ಬೆಳಗಾವಿ ಜನತೆಗೆ ವರದಾನವೂ ಅಥವಾ ...... ?ಭೀಮಾತೀರದಲ್ಲಿ ಹತ್ಯಾಕಾಂಡ – ಸ್ಥಳಕ್ಕೆ ಐಜಿಪಿ ಭೇಟಿಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ನೇಮಕಗೊಂಡ ಸಂದೀಪ ಪಾಟೀಲ ಅಧಿಕಾರ ಸ್ವೀಕಾರದರ್ಶನಕ್ಕೆ ಮುಕ್ತವಾದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ಪುರಾತನ ವಿಠ್ಠಲ ದೇವಸ್ಥಾನ