LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿಯಾದ ಬಸವರಾಜ್ ಬೊಮ್ಮಾಯಿ

ನವದೆಹಲಿ: ಸಂಸದ, ಕರ್ನಾಟಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದು (ಜೂ.5) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್  ಅವರನ್ನು ಭೇಟಿಯಾಗಿದ್ದಾರೆ.

ಇಂದು ದೆಹಲಿಯ  ಬಿಜೆಪಿ ಕೇಂದ್ರ ಕಚೇರಿಯಲ್ಲಿ  ಬೊಮ್ಮಾಯಿ ಅವರು ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. 

ಈ ಕುರಿತು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ, ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ. ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 3 ವರ್ಷ ಜೈಲು ಶಿಕ್ಷೆ,15 ಸಾವಿರ ದಂಡಸಿದ್ದಗಂಗಾ ಮಠಕ್ಕೆ ಡಿಸಿಎಂ ಪರಮೇಶ್ವರ್ ಭೇಟಿ – ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ: ಕೇಂದ್ರದ ವಿರುದ್ಧ ಯತೀಂದ್ರ ಕಿಡಿಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವುಸಿಎಂ ಡಿಕೆ ಶಿವಕುಮಾರ್‌ಗೆ ವಿಡಿಯೋ ಕಾಲ್ ಮಾಡಿ ಮಲೇಷ್ಯಾ ಪ್ರಧಾನಿ ವಿಶ್ಹುಟ್ಟೂರಿನ ಮಗನನ್ನು ಮನದುಂಬಿ ಹರಸಿದ ಕನಕಪುರ ಜನತೆ – ದಾರಿಯುದ್ದಕ್ಕೂ ಸಿಎಂಗೆ ಬೃಹತ್ ಸೇಬಿನ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಪಂಚಾಯತಿ ಚುನಾವಣೆ ಮತ್ತಷ್ಟು ವಿಳಂಬ; ಯಾವಾಗ ನಡೆಯಲಿದೆ ಗ್ರಾ.ಪಂ, ತಾ.ಪಂ, ಜಿ.ಪಂ ಎಲೆಕ್ಷನ್‌?ಸಚಿವ ಸಂಪುಟದಲ್ಲಿ ಪಕ್ಷದ ರೆಡ್ಡಿ ಸಮುದಾಯದ ಶಾಸಕರಿಗೆ ಸೂಕ್ತ ಪ್ರಾತಿನಿಧಿ ಕಲ್ಪಿಸಿವಿದ್ಯಾರ್ಥಿನಿ ಜೊತೆ ಲವ್ವಿ-ಡವ್ವಿ; ಕಾಮುಕ ಪ್ರೊಫೆಸರ್‌ ವಿರುದ್ಧ ರೊಚ್ಚಿಗೆದ್ದ ಧಾರವಾಡ ವಿವಿ ವಿದ್ಯಾರ್ಥಿಗಳುನನಗೆ ಒಳ್ಳೆಯ ಖಾತೆಯನ್ನೇ ಕೊಟ್ಟಿದ್ದಾರೆ – I’m happy ಎಂದ ಯತೀಂದ್ರ ಸಿದ್ದರಾಮಯ್ಯ