LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ :ಅಂತರ್ ರಾಜ್ಯ ಡಕಾಯತಿ ಗ್ಯಾಂಗ್ ಅರೆಸ್ಟ್

Advertisement
ಸಿನೀಮಿಯ ರೀತಿ ಹಂಟಿಂಗ್ ಮಾಡಿದ ಹಾರೂಗೇರಿ ಪೊಲೀಸರು
ಬೆಳಗಾವಿ ಜಿಲ್ಲೆಯ ಹಾರೋಗೇರಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಮೆಚ್ಚುಗೆ
ಡಕಾಯತಿ ಮಾಡಿ ಗೋವಾ ಕ್ಯಾಸಿನೋ ಹೋಗ್ತಿದ್ದ ಖದೀಮರು
7 ಜನ ಡಕಾಯಿತರನ್ನ ಬಂಧಿಸಿ 36 ಲಕ್ಷ 11 ಸಾವಿರ ಮೌಲ್ಯದ ಚಿನ್ನಾಭರಣ, ನಗದು ಹಣ ಜಪ್ತಿ
ಬೆಳಗಾವಿ ಜಿಲ್ಲೆ ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ
ಮಹಾರಾಷ್ಟ್ರ ಜಾಲನಾ ಜಿಲ್ಲೆ ತಾಂಡಾದಲ್ಲಿದ್ದ ಖದೀಮರು
ಅರೆಸ್ಟ್ ಮಾಡಲು ಹೋಗಿದ್ದ ಮಹಾರಾಷ್ಟ್ರ ಪೊಲೀಸ್ ಅಧಿಕಾರಿ ಮೇಲೆ ಅಟ್ಯಾಕ್.
ಮಹಾರಾಷ್ಟ್ರ ಪೊಲೀಸರಿಗೆ ಕಲ್ಲು ಹೊಡೆದಿದ್ದ ಆರೋಪಿಗಳು
ಖಚಿತ ಸುಳಿವು ಪತ್ತೆ ಮಾಡಿ ತಾಂತ್ರಿಕ ಸಾಕ್ಷಿಗಳನ್ನ ಕಲೆ ಹಾಕಿ ಅರೆಸ್ಟ್
ಆರೋಪಿಗಳಾದ A1 ರವಿ ಸಿಂಧೆ, A2 ಸುನೀಲ್ ಪವಾರ್ , A3 ಶಂಕರ ಜಾಧವ್, A4 ದಿಲೀಪ್ ಶಿಂಧೆ, A5 ಕಿಶೋರ್ ಮೊರೆ, A6 ವಿನೋದ ಶಿಂಧೆ, A7 ಮಿಥುನ್ ಜಾಧವ್ ಅರೆಸ್ಟ್

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರ್ನಾಲ್ಕು ದಿನಗಳಿಂದ ಮಳೆ ಬರುತ್ತಿರುವುದರಿಂದ ಆಶಾಭಾವ ಮೂಡಿದೆ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೂಳಿಬೆಂಗಳೂರಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ದಾಳಿ – ಮಾರಕಾಸ್ತ್ರಗಳು ಪತ್ತೆಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ – ಹಾರಂಗಿ ಜಲಾಶಯಕ್ಕೆ 1,470 ಕ್ಯೂಸೆಕ್ ಒಳಹರಿವುರಾಜ್ಯದ ಹಲವೆಡೆ 2-3 ದಿನ ಮಳೆ ಮುನ್ಸೂಚನೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮಜೈಶ್‌ ಉಗ್ರರ ಜೊತೆ ನಂಟು; ಗುಜರಾತಲ್ಲಿ 8 ಮಂದಿ ಅರೆಸ್ಟ್‌ಪತಿಯ ಕೊಂದು ಬಾತ್ ರೂಂನಲ್ಲೇ ಹೂತಿದ್ದ ಪತ್ನಿಬಿಎಲ್‌ಒಗಳೇ ಒಂದು ಅರ್ಜಿಗೆ 50 ರೂಪಾಯಿ ಕೊಟ್ಟು ಕೆಲ ಕಾರ್ಯಕರ್ತರಿಂದ ಭರ್ತಿ ಮಾಡಿಸ್ತಿದ್ದಾರೆ: ಸಾ.ರಾ.ಮಹೇಶ್ ಆರೋಪಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲುSIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ – ವಿಎ ಸಾವು ಬದುಕಿನ ನಡುವೆ ಹೋರಾಟ