LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ : ಆರು ವರ್ಷಗಳಿಂದ ಕಾಣೆಯಾದಾತ ಗುಜರಾತನಲ್ಲಿ ಪತ್ತೆ

ಬೆಳಗಾವಿ : ಆರು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ರಾಯಬಾಗ ತಾಲೂಕಿನ ಹಾರೂಗೇರಿ ಹಿರೇಹಳ್ಳ ತೋಟದ ಅಬ್ದುಲ್‌ಗಣಿ ಗೌಸ್ ಪೆಂಡಾರಿ(41)ಯನ್ನು ಹಾರೂಗೇರಿ ಠಾಣೆ ಪೊಲೀಸರು ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಗುಜರಾತ ರಾಜ್ಯದಲ್ಲಿ ಪತ್ತೆ ಮಾಡಿದ್ದಾರೆ.
 
ಪೆಂಡಾರಿ, 2020ರ ಜ.19ರಂದು ಯಾರಿಗೂ ಹೇಳದೇ ಮನೆಬಿಟ್ಟು ಹೋಗಿದ್ದನು. ಈ ಬಗ್ಗೆ ಅದೇ ವರ್ಷದ ಮಾ. 18ರಂದು ಪತ್ನಿ ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಲ್ಲ ಕಡೆ ಹುಡುಕಾಡಿದರೂ ಆತ ಸಿಗದಿದ್ದಾಗ, ನಾಪತ್ತೆ ಪ್ರಕರಣವೆಂದು ಪರಿಗಣಿಸಿ ಅಷ್ಟಕ್ಕೆ ಬಿಡಲಾಗಿತ್ತು. ಈಚೆಗೆ ಪೊಲೀಸ್ ಇಲಾಖೆಗೆ ಲಭ್ಯವಾಗಿರುವ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಆತನನ್ನು ಗುಜರಾತ ರಾಜ್ಯದ ಆನಂದ ನಗರದಲ್ಲಿ ಪತ್ತೆ ಮಾಡಿದ್ದಾರೆ.
 
ಈತನ ಸುಳಿವು ಸಿಕ್ಕ ತಕ್ಷಣ ಹಾರೂಗೇರಿ ಪಿಎಸ್‌ಐ ಮಾಳಪ್ಪ ಪೂಜಾರಿ ನೇತೃತ್ವದಲ್ಲಿ ಆನಂದ ನಗರಕ್ಕೆ ತೆರಳಿದ ಸಿಬ್ಬಂದಿ ಎಸ್.ಎ. ಬೇವನೂರ, ಪೆಂಡಾರಿಯನ್ನು ಸ್ಥಳೀಯ ಠಾಣೆಗೆ ಕರೆಯಿಸಿ, ವಿಚಾರಿಸಿದಾಗ ತಾನು ಪತ್ನಿ ಜತೆಗಿನ ಮನಸ್ತಾಪದಿಂದ ಮನೆ ಬಿಟ್ಟು ಬಂದಿರುವುದಾಗಿ ಹೇಳಿದ್ದಾನೆ.
Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಕಾರಾತ್ಮಕ ಚಿಂತನೆಯಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯಕನಿಷ್ಠ ವೇತನ ಹೆಚ್ಚುವರಿ ಆದೇಶ ವಾಪಸ್ಸು ಪಡೆಯಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿಬೀದಿ ವ್ಯಾಪಾರಿಗಳ ಭೂಬಾಡಿಗೆ ಜಿಲ್ಲಾಧಿಖಾರಿ ಕಚೇರಿ ಎದುರು ಪ್ರತಿಭಟನೆಬೆಳಗಾವಿ : ಆರು ವರ್ಷಗಳಿಂದ ಕಾಣೆಯಾದಾತ ಗುಜರಾತನಲ್ಲಿ ಪತ್ತೆಹ್ಯಾಟ್ರಿಕ್ ತಪ್ಪು, ಮುಂದಿನ ಸೀಸನ್‌ನ ಮೊದಲ ಪಂದ್ಯಕ್ಕೆ ಟಿಮ್ ಡೇವಿಡ್ ಬ್ಯಾನ್!ಕರಾವಳಿಯಲ್ಲಿ ಜೂ.3 ರಿಂದ 5ರ ವರೆಗೆ ಭಾರೀ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್‌ ಘೋಷಣೆಭವಿಷ್ಯದ ತಂತ್ರಜ್ಞಾನ ಕಲಿಕೆಗೆ ಹೊಸ ದಾರಿ; ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಅವಕಾಶ ಎಂದ ಡಿಸಿ ಮೊಹಮ್ಮದ್ ರೋಶನ್ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದ ಡಾ.ಪ್ರಭಾಕರ ಕೋರೆನಿಗದಿತ ಅವಧಿಯಲ್ಲಿ ಎಸ್ಐಆರ್ ಪೂರ್ಣಗೊಳಿಸಿ: ಪಾಲಿಕೆ ಆಯುಕ್ತ ಕಾರ್ತಿಕ್ ಎಂಸತೀಶ್ ಜಾರಕಿಹೊಳಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿ: ದರ್ಗಾದಲ್ಲಿ ಪ್ರಾರ್ಥನೆ