LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಪೊಲೀಸರ ಕಾರ್ಯಾಚರಣೆ – ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ

ಬಳ್ಳಾರಿ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5.52 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿಯನ್ನು ಬಳ್ಳಾರಿಯ  ಕುರಗೋಡು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬಾದನಹಟ್ಟಿ ಬಳಿ ಲಾರಿ ಸಮೇತ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಖದೀಮರು ಲಾರಿ ಮೂಲಕ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದಾಗ, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಬಾದಹಟ್ಟಿ ಗ್ರಾಮದ ಬಳಿಯ ಲೇಔಟ್‌ನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿದ್ದ ಆರೋಪಿಗಳು, ಬಳಿಕ ಲಾರಿಗೆ ಲೋಡ್ ಮಾಡಿ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ. 

 

ಯರ್ರಿಸ್ವಾಮಿ, ಉಮಾಶಂಕರ ಎಂಬ ಅಕ್ರಮ ಅಕ್ಕಿ ದಂಧೆಕೋರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬಿಸಿದ್ದಾರೆ. 

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನಿಂದ ಹಿಂದುಳಿದವರಿಗೆ ನಂಬಿಕೆ ದ್ರೋಹ – ಬೊಮ್ಮಾಯಿಬಳ್ಳಾರಿ ಪೊಲೀಸರ ಕಾರ್ಯಾಚರಣೆ – ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶಸಿದ್ದರಾಮಯ್ಯ ರಾಜೀನಾಮೆ ವಿರೋಧಿಸಿ ಯಾದಗಿರಿಯಲ್ಲಿ ಪ್ರತಿಭಟನೆ – ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಅಧಿಕಾರದ ಹಿಂದೆ ಹೋದವನಲ್ಲ, ಆಸ್ತಿ-ಹಣದ ಹಿಂದೆ ಬಿದ್ದಿಲ್ಲ: ಸಿದ್ದರಾಮಯ್ಯ ನೇರ ನುಡಿಯತೀಂದ್ರ ಸಂಪುಟ ಸೇರ್ಪಡೆಗೆ ಕೊನೆಗೂ ಒಪ್ಪಿದ ಸಿದ್ದರಾಮಯ್ಯಸಕಲ ದೋಷ ನೋಡಿಕೊಂಡು ಡಿಕೆಶಿ ಮುನ್ನಡೆಯಬೇಕಾಗುತ್ತೆ – ಕರಿವೃಷಭ ಶಿವಯೋಗೀಶ್ವರ ಸ್ವಾಮೀಜಿ ಎಚ್ಚರಿಕೆಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್‌ ಲಾಡ್‌ ಕಣ್ಣೀರುನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಸಿದ್ದರಾಮಯ್ಯ – ಹೈಕಮಾಂಡ್ ನಾಯಕರ ಭೇಟಿ ಹಿಂದಿನ ಗುಟ್ಟೇನು?ಮುಂದಿನ ಸಿಎಂ ಯಾರು – ಪ್ರಶ್ನೆಗೆ ಉತ್ತರ ನೀಡದೇ ನಗುಮುಖದಿಂದ ಎದ್ದು ಹೋದ ಸಿದ್ದರಾಮಯ್ಯ