LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿಂತಿದ್ದ ಟಾಟಾ ಏಸ್‌ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು

Advertisement
Advertisement
Advertisement

ಕೊಪ್ಪಳ: ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಬನ್ನಿಕೊಪ್ಪ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ಸಂಭವಿಸಿದೆ. ನರಗುಂದ ಮೂಲದ ಮೂವರು ಯುವಕರು ನರಗುಂದದಿಂದ ಕೊಪ್ಪಳದತ್ತ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.

ಅಪಘಾತದ ರಭಸಕ್ಕೆ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮಾಬೂಸಾಬ್ ಬುಡನ್ ಸಾಬ್ ಮಟಗೇರಿ (17), ಫಕ್ರುಸಾಬ್ ಹಸನಸಾಬ್ ವಟಗೇರಿ (19) ಹಾಗೂ ಶಾನುಸಾಬ್ ಬಸಾಪುರ (15) ಎಂದು ಗುರುತಿಸಲಾಗಿದೆ. 

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಕುಕನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಳೆ ಕೊರತೆಯಿಂದ ತರಕಾರಿ ದರ ಏರಿಕೆ: ಗ್ರಾಹಕರು, ವ್ಯಾಪಾರಿಗಳು ಇಬ್ಬರು ಕಂಗಾಲುರಾಕಿಂಗ್ ಸ್ಟಾರ್ ಅಬ್ಬರ – ಮೊದಲ ದಿನವೇ 140 ಕೋಟಿ ಬಾಚಿದ ಟಾಕ್ಸಿಕ್ಮನೆಯಲ್ಲೇ 50 ಲಕ್ಷ ಕದ್ದ ಮಗ – ಗರ್ಲ್‌ಫ್ರೆಂಡ್‌ಗೆ 5 ಲಕ್ಷ ಖರ್ಚು, 1.5 ಲಕ್ಷದ iPhone ಗಿಫ್ಟ್!Bro Wait, ಭಾರತ್ ಮಾತಾ ಕಿ ಜೈ ಶುರು ಮಾಡೋಣ – ರಾಗಾ ಪಿತೃಪ್ರಧಾನ ವ್ಯವಸ್ಥೆ ಹೇಳಿಕೆಗೆ ಕಂಗನಾ ತಿರುಗೇಟುನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ, ಹಿಜಾಬ್‌ ಆದೇಶ ಇಸ್ಲಾಂ ಮೇಲಿನ ನೇರ ದಾಳಿ – ಹೈಕೋರ್ಟ್ ತೀರ್ಪಿಗೆ ಓವೈಸಿ ಕಿಡಿಟ್ರಕ್‌ಗೆ ಕಾರು ಡಿಕ್ಕಿ – 23 ವರ್ಷದ ಯೂಟ್ಯೂಬರ್, ತಾಯಿ ಸಾವುನಾಗೇಂದ್ರ ಪಕ್ಷದ ಶಿಸ್ತಿನ ಸಿಪಾಯಿ ಸದ್ಯಕ್ಕೆ ರಾಜೀನಾಮೆ ವಿಚಾರ ಇಲ್ಲ: ಸಿಎಂತುಂಗಾ ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲುಸಚಿವ ನಾಗೇಂದ್ರ ರಾಜೀನಾಮೆ ಕೊಡಲೇಬೇಕು: ನಿಖಿಲ್ ಕುಮಾರಸ್ವಾಮಿನಿಂತಿದ್ದ ಟಾಟಾ ಏಸ್‌ಗೆ ಬೈಕ್ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು