LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆಯಲ್ಲಿ ಗೂಳಿಗಳ ಅಟ್ಟಹಾಸ: ವೃದ್ಧನ ಮೇಲೆ ಭೀಕರ ದಾಳಿ

Advertisement
Advertisement

ಬಾಗಲಕೋಟೆ: ನಗರದ ನವನಗರ ಪ್ರದೇಶದಲ್ಲಿ ಬೀದಿಗೂಳಿಗಳ ಹಾವಳಿ ಮಿತಿಮೀರಿದ್ದು, ದಾರಿಹೋಕ ವೃದ್ಧರೊಬ್ಬರ ಮೇಲೆ ಗೂಳಿಯೊಂದು ಅತ್ಯಂತ ಭೀಕರವಾಗಿ ದಾಳಿ ನಡೆಸಿರುವ ದೃಶ್ಯ ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

ನಗರದ ಡಿಸಿ ಕಚೇರಿ ಸರ್ಕಲ್  ಬಳಿಯೇ ಈ ಭಯಾನಕ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ಧರೊಬ್ಬರ ಬೆನ್ನತ್ತಿದ ಗೂಳಿ, ಅವರ ಮೇಲೆ ಎರಗಿ ಕೊಂಬಿನಿಂದ ಎತ್ತಿ ನೆಲಕ್ಕೆ ಬಿಸಾಡಿದೆ. ಗೂಳಿಯ ದಿಢೀರ್ ದಾಳಿಯಿಂದ ಕಂಗಾಲಾದ ವೃದ್ಧರು ಜೀವಭಯದಿಂದ ಅದರಿಂದ ತಪ್ಪಿಸಿಕೊಳ್ಳಲು ಪರದಾಡಿದ್ದಾರೆ

ಘಟನೆ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಜನರು ಹಾಗೂ ಗೂಳಿ ಹಿಡಿಯಲು ಬಂದಿದ್ದ ನಗರಸಭೆಯ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಗೂಳಿಗೆ ಕಲ್ಲು ತೂರಿ, ಕಿರುಚಾಡಿ ಅದನ್ನು ದೂರ ಓಡಿಸುವ ಮೂಲಕ ವೃದ್ಧನನ್ನು ಭೀಕರ ಅನಾಹುತದಿಂದ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಪ್ರಮುಖ ಕೇಂದ್ರವಾಗಿರುವ ಡಿಸಿ ಕಚೇರಿ ಸರ್ಕಲ್ ಬಳಿಯೇ ಬೀದಿಗೂಳಿಗಳು ಸಾರ್ವಜನಿಕರ ಪ್ರಾಣಕ್ಕೆ ಕಂಟಕವಾಗುತ್ತಿವೆ. ನಗರಸಭೆ ಸಿಬ್ಬಂದಿ ಗೂಳಿಗಳನ್ನು ಹಿಡಿಯಲು ಹರಸಾಹಸ ಪಡುತ್ತಿದ್ದು, ಶೀಘ್ರದಲ್ಲೇ ನಗರದಲ್ಲಿರುವ ಎಲ್ಲಾ ಬೀದಿಕನಸು/ಗೂಳಿಗಳನ್ನು ತೆರವುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ವಿದ್ಯಾರ್ಥಿನಿಯರ ಅದ್ವಿತೀಯ ಸಾಧನೆಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆಯುವಕರ ಭವಿಷ್ಯ ಹಾಳು ಮಾಡಿದ್ದು ನೀವು: ಮೋದಿ ವಿರುದ್ಧ ರಾಗಾ ಆಕ್ರೋಶಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ – ಆರೋಪಿ ಪುಣ್ಯೇಶ್ ಬಂಧನಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಬರ್ತ್‌ಡೇ ದಿನವೇ ಹತ್ಯೆಗೆ ಒಳಗಾದವನ ಕೊಲೆ ರಹಸ್ಯ ಬಯಲು – ಊಟಕ್ಕೆ ಹಣ ಕೊಡಲಿಲ್ಲವೆಂದು ಜೊತೆಯಲ್ಲಿದ್ದವನಿಂದಲೇ ಕೃತ್ಯದೆಹಲಿ ವಿದ್ಯಾರ್ಥಿಗಳ ಪರ ನಿಂತ ಆಲಿಯಾ ಭಟ್ಪ್ರಶ್ನೆ ಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹನಾವು ಪ್ರತಿಷ್ಠೆಗೆ ಬಿದ್ದಿಲ್ಲ, ಮಾತುಕತೆಗೆ ಬನ್ನಿ – ಸಿಜೆಪಿ ಜೊತೆ ಸಭೆಗೆ ಕೇಂದ್ರದಿಂದ 4ನೇ ಆಹ್ವಾನಅನಂತನಾಗ್‌ನಲ್ಲಿ ಬಾಲ ಬಿಚ್ಚಿದ ಉಗ್ರರು – ಇಬ್ಬರ ಮನೆ ಧ್ವಂಸಗೊಳಿಸಿದ ಸೇನೆ