ಸಂಘಟನೆ ಸೌಜನ್ಯ ಅಭಿಯಾನ ಅಡಿಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ಪ್ರಾರಂಭಿಸಲು ಉಸ್ತುವಾರಿ ಮೋಹನ್ ಚೌವಹಾನ್ ಅವರ ನೇತೃತ್ವದಲ್ಲಿ ಬೆಳಗಾವಿ ಮತಕ್ಷೇತ್ರಗಳ ಭೇಟಿ ನೀಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ನಡೆಸಲಾಗುವುದು ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಮಾಹಿತಿ ನೀಡಿದರು ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಗೋವಾ ಉಸ್ತುವಾರಿ ಅಂಜಲಿ ನಿಂಬಾಳ್ಕರ್, ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಟ್ , ಕಾಡ ಅಧ್ಯಕ್ಷ ಯುವರಾಜ ಕದಂ,ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷರಾದ ವಿನಯ್ ನವಲಗಟ್ಟಿ ,ಕಾಂಗ್ರೆಸ್ ಯುವ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ,ಕಾಂಗ್ರೆಸ್ ಯುವ ನಾಯಕ ಮೃಣಾಲ್ ಹೆಬ್ಬಾಳ್ಕರ್ ಹಾಗೂ ಕಾಂಗ್ರೆಸ ಪಕ್ಷದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸಿತರಿದ್ದರು




