LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಲಾರದ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಣ ಹೋಮ – ವಿಷ ಪ್ರಾಶನ ಶಂಕೆ

Advertisement
Advertisement
Advertisement

ಕೋಲಾರ: ಕೆರೆಯಲ್ಲಿದ್ದ ಲಕ್ಷಾಂತರ ಮೀನುಗಳ ಮಾರಣಹೋಮವಾಗಿರುವ ಘಟನೆ ಕೋಲಾರ ನಗರದ ಅಮ್ಮಾನಿ ಕೆರೆಯಲ್ಲಿ ನಡೆದಿದೆ.

ವಿಷ ಪ್ರಾಶನದಿಂದ ಮೀನುಗಳ ಮಾರಣಹೋಮವಾಗಿರುವ ಶಂಕೆ ವ್ಯಕ್ತವಾಗಿದೆ. ಕೆರೆಯಲ್ಲಿದ್ದ ಕ್ಯಾಟ್ ಫಿಶ್‌ಗಳನ್ನು ಸಾಯಿಸಿ ಹೊಸ ತಳಿಯ ಮೀನುಗಳನ್ನು ಬಿಡಲು ವಿಷ ಹಾಕಿರಬಹುದು ಎಂದು ಶಂಕಿಸಲಾಗಿದೆ. ಮೀನುಗಳ ಮಾರಣ ಹೋಮದಿಂದ ಕೆರೆ ಗಬ್ಬು ನಾರುತ್ತಿದ್ದು, ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. 

ಸ್ಥಳಕ್ಕೆ ಸಣ್ಣನೀರಾವರಿ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಕೆರೆಯಲ್ಲಿದ್ದ ನೀರಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ವಿಷ ಪ್ರಾಶನ ಕಂಡು ಬಂದಲ್ಲಿ ಟೆಂಡರ್‌ದಾರರಿಗೆ ನೋಟಿಸ್ ಜಾರಿ ಮಾಡುವ ಸೂಚನೆ ನೀಡಲಾಗಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್ – ಅಮಾನತು ಆದೇಶಕ್ಕೆ ತಡೆಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಉದ್ಯಾನ ಭೂಮಿ ಬಳಕೆ ಮಸೂದೆ ಹಿಂಪಡೆದ ಸರ್ಕಾರಭ್ರಷ್ಟರನ್ನು ನೇಮಿಸಿ ಒಳ್ಳೆಯ ಆಡಳಿತ ನೀಡಲು ಸಾಧ್ಯಾನಾ? – ಶಿವಶಂಕರಪ್ಪ ಸಾಹುಕಾರ್‌ಗೆ ಹೈಕೋರ್ಟ್‌ ಛೀಮಾರಿಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಶಾಸಕ ಸುರೇಶ್‌ಗೌಡ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಸೆ.21ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನಕೆಎಂಎಫ್ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ – 14 ಸಾವಿರ ಲೀಟರ್ ಹಾಲು ರಸ್ತೆಪಾಲುಅಂತಾರಾಷ್ಟ್ರೀಯ ಕಳ್ಳರ ಸಂಘದ ಅಧ್ಯಕ್ಷ ಜನಾರ್ದನ ರೆಡ್ಡಿ, ಉಪಾಧ್ಯಕ್ಷ ಶ್ರೀರಾಮುಲು: ಪ್ರದೀಪ್ ಈಶ್ವರ್ಕಾಂಗ್ರೆಸ್ ಶಾಸಕನಿಂದ ಕಮೀಷನ್ ಆರೋಪ ವಿಚಾರ ತನಿಖೆ ಆಗಲಿ: ಯು‌.ಟಿ. ಖಾದರ್ಕೋಲಾರದ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಣ ಹೋಮ – ವಿಷ ಪ್ರಾಶನ ಶಂಕೆಭಾರತದ ಜಿಡಿಪಿ 7.8% ಬೆಳವಣಿಗೆ ಅನ್ನೋದೆ ಬೋಗಸ್: ಸಂತೋಷ್ ಲಾಡ್