LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು

 

‎ಬೆಂಗಳೂರು: ದೇವೇಗೌಡರಿಗೆ ಬಿಜೆಪಿ  ಅವರು ರಾಜ್ಯಸಭೆ  ಟಿಕೆಟ್ ಕೊಡಲಿಲ್ಲ ಅಂತ ಮೈತ್ರಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ ಬಾಬು  ತಿಳಿಸಿದ್ದಾರೆ.

‎ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೊಡಿ ಅಂತ ಬಿಜೆಪಿ ಅವರಿಗೆ ನಾವು ಕೇಳಿರಲಿಲ್ಲ. ಜನರ ಆಶಯ ಮತ್ತೆ ದೇವೇಗೌಡರು ಹೋಗುತ್ತಾರೆ ಅಂತ ಇತ್ತು. ಜನರ ಪರ ಅವರು ಮಾತನಾಡುತ್ತಾರೆ ಅಂತ ಇತ್ತು. ನಾವು ಟಿಕೆಟ್ ಕೇಳಿಲ್ಲ. ಇದರಿಂದ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ ಎಂದರು.

‎2028ಕ್ಕೆ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗುತ್ತೇವೆ. ನಾವು ಕೇಳಿ ಅವರು ಕೊಟ್ಟಿರಲಿಲ್ಲ ಅಂದಿದ್ದರೆ ಅಸಮಾಧಾನ ಇರುತ್ತಿತ್ತು. ನಾವು ಕೇಳೇ ಇಲ್ಲ. ಯಾವುದೇ ಅಸಮಾಧಾನ ಇಲ್ಲ. ಮೈತ್ರಿಗೆ ಏನು ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ ಚುನಾವಣಾ ಚಾಣಕ್ಯ ಸುನೀಲ್‌ ಕನುಗೋಳು ಈಗ ಸಿಎಂಗೆ ಮುಖ್ಯ ಸಲಹೆಗಾರಭದ್ರಾವತಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಕರ್ನಾಟಕದಲ್ಲಿ ಮುಂಗಾರು ಆರ್ಭಟ – 6 ದಿನ ಹಲವೆಡೆ ರೆಡ್ ಅಲರ್ಟ್ಈಜಲು ಹಳ್ಳಕ್ಕೆ ಇಳಿದ ಸಹೋದರರಿಬ್ಬರು ನೀರುಪಾಲು – ಪೋಷಕರ ಆಕ್ರಂದನಎಲ್ಲರೂ ಒಟ್ಟಿಗೇ ಹೋಗೋಣ, 2028ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ: ಸಿಎಂ ಡಿಕೆಶಿದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬುನನಗೆ ಕೊಟ್ಟಿರೋ ಖಾತೆ ಬಗ್ಗೆ ಅಸಮಾಧಾನ ಇಲ್ಲ: ಬೈರತಿ ಸುರೇಶ್ ‎KSRTC ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ – ಚಿಂದಿ ಆಯುವವನ ವಿರುದ್ಧ ಪ್ರಕರಣ ದಾಖಲುಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯ