LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘108’ ಅಂಬುಲೆನ್ಸ್‌ ಮೇಲೆ ಅವಲಂಬನೆ ಆಗಬೇಡಿ: ಆರೋಗ್ಯ ಸಚಿವ ಯು.ಟಿ.ಖಾದರ್‌ ಹೇಳಿಕೆ

Advertisement

ಬೆಂಗಳೂರು: 108 ಸೇವೆ ಮೇಲೆ ಅವಲಂಬನೆ ಆಗಬೇಡಿ. ನೀವೆ ವ್ಯವಸ್ಥೆ ಮಾಡಿಕೊಳ್ಳಿ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್‌  ಹೇಳಿದ್ದಾರೆ.

ಎರಡು ತಿಂಗಳು ಅಂಬುಲೆನ್ಸ್‌ ಸೇವೆ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗಿದೆ. ಈ ಕುರಿತು ಮಾತನಾಡಿದ ಯು.ಟಿ.ಖಾದರ್‌, 108 ಅಂಬುಲೆನ್ಸ್ ಮೇಲೆ ಅವಲಂಬನೆ ಆಗಬೇಡಿ. ಎರಡು ತಿಂಗಳು ಕಾಲ ಅಂಬುಲೆನ್ಸ್ ಮೇಲಿನ ಅವಲಂಬನೆ ತಪ್ಪಿಸಿ. ನಾವು ವ್ಯವಸ್ಥೆ ಸರಿ ಮಾಡುತ್ತಿದ್ದೇವೆ. ಹೊಸ ಅಂಬುಲೆನ್ಸ್ ಖರೀದಿ ಮಾಡಿ ಸಮಸ್ಯೆ ಸರಿ ಮಾಡುತ್ತೇವೆ ಎಂದು ತಿಳಿಸಿದರು. 

ಅಂಬುಲೆನ್ಸ್ ಶಾರ್ಟೇಜ್ ಇದೆ. ನಾವು ಖರೀದಿ ಮಾಡುತ್ತೇವೆ. ಅಲ್ಲಿವರೆಗೆ ನೀವೆ ವ್ಯವಸ್ಥೆ ಮಾಡಿಕೊಳ್ಳಿ ಎಂದು ಸಚಿವರು ಅಂಬುಲೆನ್ಸ್‌ ಸೇವೆ ಬಗ್ಗೆ ಹೇಳಿಕೆ ನೀಡಿದ್ದಾರೆ.

ಅಂಬುಲೆನ್ಸ್‌ ನೌಕರರ ಬ್ಲ್ಯಾಕ್‌ಮೇಲ್‌ಗೆ ನಾನು ಬಗ್ಗಲ್ಲ. ಇವರ ದಬ್ಬಾಳಿಕೆಗೆ ನಾನು ಬಗ್ಗಲ್ಲ. ರೋಗಿಗಳಿಗೆ ತೊಂದರೆ ಆದರೆ ಕಂಪನಿಗಳೇ ಹೊಣೆ. ಮೂರು ತಿಂಗಳಿಗೊಮ್ಮೆ ಬಂದು ಮುಷ್ಕರ ಅಂದರೆ ಏನು ಅರ್ಥ? ನಾನು ಇವರ ಬ್ಲ್ಯಾಕ್‌ಮೇಲ್‌ಗೆ ಬಗ್ಗಲ್ಲ ಎಂದು ಮಾತನಾಡಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೆರಿಟ್ ಅಭ್ಯರ್ಥಿಗಳಿಂದಲೂ ಹಣ ಪೀಕಿದ ಕೆಪಿಎಸ್‌ಸಿ ಗ್ಯಾಂಗ್!‘108’ ಅಂಬುಲೆನ್ಸ್‌ ಮೇಲೆ ಅವಲಂಬನೆ ಆಗಬೇಡಿ: ಆರೋಗ್ಯ ಸಚಿವ ಯು.ಟಿ.ಖಾದರ್‌ ಹೇಳಿಕೆಸ್ಮಿತ್‌ ಮಚ್ಚಾರ್‌ ಮೇಲೆ ಹಲ್ಲೆ ನಡೆಸಿದ್ದ ವ್ಯಕ್ತಿಗೆ ಆಪ್ತರಾಗಿದ್ದ ಮಾಲ್ಡೀವ್ಸ್‌ನ ಇಬ್ಬರು ಸಹ-ಪೈಲಟ್‌ಗಳು ವಶಕ್ಕೆಸ್ಯಾಲರಿ ಹಣಕ್ಕೆ ಅತ್ತೆ, 1 ಕೋಟಿ ಮೌಲ್ಯದ ಫ್ಲಾಟ್‌ಗಾಗಿ ಮಾವನಿಂದ ಒತ್ತಾಯ – ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆಮಾಡೆಲ್‌ ಗೆಳತಿಯಿಂದ ಬ್ಲ್ಯಾಕ್‌ಮೇಲ್? – ಫ್ಲ್ಯಾಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಉದ್ಯಮಿ ಸಾವುಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಮಾದಕ ವಸ್ತು ಜಪ್ತಿ – ಇಬ್ಬರು ಅರೆಸ್ಟ್14 ವರ್ಷಗಳ ಕಾನೂನು ಹೋರಾಟ – ಪಂಕ್ಚರ್ ಆದ BMW ಕಾರಿಗೆ 70 ಲಕ್ಷ ಇನ್ಶೂರೆನ್ಸ್ ಪಡೆದ ಮಾಲೀಕಕರ್ನಾಟಕಕ್ಕೆ ಸುಧಾ ಯಾದವ್‌ ನೂತನ ರಾಜ್ಯಪಾಲರು; 6 ರಾಜ್ಯಗಳಿಗೆ ಹೊಸ ಗವರ್ನರ್‌ಗಳ ನೇಮಕಕುಡಿಯುವ ನೀರಿಗೂ ಪರದಾಟ; ಕೆರೆಯ ಕಲುಷಿತ ನೀರೇ ಆಧಾರ, 29 ಕುಟುಂಬಗಳ ಗೋಳು ಕೇಳೋರಿಲ್ಲಅಂತರ್‌ರಾಜ್ಯ ಬೈಕ್ ಕಳ್ಳರ ಬಂಧನ: 18 ಲಕ್ಷ ಮೌಲ್ಯದ 29 ದ್ವಿಚಕ್ರ ವಾಹನ ವಶಕ್ಕೆ