LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ

Advertisement

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಠ್ ಅವರು ಯುವ ನಾಯಕ ಅಮಾನ್ ಸೇಠ್ ಅವರೊಂದಿಗೆ ಶ್ರೀನಗರದಲ್ಲಿ 1 ಕಿಲೋಮೀಟರ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ರಸ್ತೆ ಹಾಗೂ ಚರಂಡಿ ಕಾಮಗಾರಿಗಳು ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿದ್ದು, ಹಲವು ವರ್ಷಗಳಿಂದ ರಸ್ತೆಯನ್ನು ಅಭಿವೃದ್ಧಿಪಡಿಸಿ ಸುರಕ್ಷಿತಗೊಳಿಸುವಂತೆ ನಿವಾಸಿಗಳು ಒತ್ತಾಯಿಸುತ್ತಿದ್ದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ದಿನೇಶ್ ನಾಶಿಪುಡಿ, ಸ್ಥಳೀಯ ಮುಖಂಡರು, ನಿವಾಸಿಗಳು ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬಹುದಿನಗಳಿಂದ ಬಾಕಿ ಉಳಿದಿದ್ದ ಸಮಸ್ಯೆಗೆ ಸ್ಪಂದಿಸಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ರಾಜು ಸೇಠ್ ಅವರಿಗೆ ನಿವಾಸಿಗಳು ಕೃತಜ್ಞತೆ ಸಲ್ಲಿಸಿದರು. ರಸ್ತೆ ಅಭಿವೃದ್ಧಿಗೊಂಡು ಸುರಕ್ಷಿತವಾಗಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದ ನಿವಾಸಿಗಳು, ತಮ್ಮ ಬೇಡಿಕೆಗೆ ಸ್ಪಂದಿಸಿ ಕಾಮಗಾರಿಯನ್ನು ಆರಂಭಿಸಿರುವುದಕ್ಕೆ ಶಾಸಕರನ್ನು ಅಭಿನಂದಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ಅಂಗನವಾಡಿ ಕೇಂದ್ರಗಳ ನಿರ್ಮಾಣ ಕಾಮಗಾರಿಗೆ ಚಾಲನೆ ದಿವ್ಯಾಂಗ ರರಿಗೆ ಆತ್ಮವಿಶ್ವಾಸ ತುಂಬ ಸಂಕಲ್ಪ  ಉಚಿತ ಸಾಧನ ಸಲಕರಣೆಗಳ ವಿತರಣೆ ಭಾರತ್ ಜೋಡು ಯಾತ್ರೆ ಅಲ್ಲ ಕಾಂಗ್ರೆಸಿಗರ ಪ್ರಚಾರ ಯಾತ್ರೆಎಸ್ಐಆರ್ ಕುರಿತು ವಿನಾಕಾರಣ ರಾಜಕಾರಣ ಮಾಡಬಾರದು ಕಿವಿಮಾತ ಹೇಳಿದ ಮುರುಘೇಂದ್ರ ಗೌಡ ಪಾಟೀಲ್ಲೋಕಸಭೆಯಲ್ಲಿ ಚರ್ಚೆಗೆ ಬಾರದ ಕಾಂಗ್ರೆಸ್ಸಿಗರು ಈಗ ಭಾರತ್ ಜೋಡು ಯಾತ್ರೆ ಮಾಡುತ್ತಿದ್ದಾರೆಕಬ್ಬಿಗೆ 5,500 ರೂ. ನೀಡಿ – ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ, ಜೋಶಿ ಮನೆ ಮುತ್ತಿಗೆ9 ಕಿಮೀ ಕ್ರಮಿಸೋಕೆ 1 ಗಂಟೆ – ಬೆಂಗ್ಳೂರಲ್ಲಿ ಮಳೆಯಿಂದ ಭಾರೀ ಟ್ರಾಫಿಕ್‌ ಜಾಮ್‌!KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಭೂಕಂಟಕ – ಜಮೀನು ಕಬಳಿಕೆ ಆರೋಪದಡಿ FIRSIRನಲ್ಲಿ ಗೋಲ್ಮಾಲ್ ಆರೋಪ; ದೇಶಾದ್ಯಂತ ಹೋರಾಟಕ್ಕೆ ‘ಕೈ’ ಸಜ್ಜು