LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ – ಪ್ರದೀಪ್‌ ಈಶ್ವರ್‌ ವಿರುದ್ಧ ಆಕ್ರೋಶ ಸ್ಫೋಟ

Advertisement

ಚಿಕ್ಕಬಳ್ಳಾಪುರ: ನಗರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ  ವೇಳೆ ಗದ್ದಲ ಗಲಾಟೆ ಜೋರಾಗಿದೆ. ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್‌ ಅವರನ್ನು ವೇದಿಕೆಯಿಂದ ಆಚೆ ಕಳುಹಿಸುವಂತೆ ಕುಮಾರಸ್ವಾಮಿ, ಸಂಸದ ಡಾ.ಕೆ ಸುಧಾಕರ್ ಬೆಂಬಲಿಗರು ಗಲಾಟೆ ಮಾಡಿದ್ದಾರೆ.

ಕಾರ್ಯಕ್ರಮಕ್ಕೆ ಆಗಮಿಸಿದ್ದ ಚಿಕ್ಕಬಳ್ಳಾಪುರ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಆಕ್ರೋಶಿತರನ್ನು ಸಮಾಧಾನಪಡಿಸುವ ಯತ್ನ ನಡೆಸಿದ್ರು. ಇಷ್ಟಾದ್ರೂ ಗಲಾಟೆ ಮುಂದುವರೆದಿದೆ. ಕಾರ್ಯಕ್ರಮದಿಂದ ತಮ್ಮ ಬೆಂಬಲಿಗರೊಂದಿಗೆ ಹೊರ ನಡೆದ ಪ್ರದೀಪ್ ಈಶ್ವರ್  ವಿರೋಧಿಗಳಿಗೆ ತೊಡೆ ತಟ್ಟಿ ಪಂಥಾಹ್ವಾನ ನೀಡಿದ್ದಾರೆ.

ಚಿಕ್ಕಬಳ್ಳಾಪುರ  ಕನ್ನಡ ಭವನದ ಮುಂದೆ ಹೈಡ್ರಾಮವೇ ಸೃಷ್ಟಿಯಾಗಿದೆ. ಒಕ್ಕಲಿಗ ಯುವಕರು, ಪ್ರದೀಪ್ ಈಶ್ವರ್ ಬೆಂಬಲಿಗರ ನಡುವೆ ಗಲಾಟೆ ತಾರಕಕ್ಕೆರಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. ಶಾಸಕ ಪ್ರದೀಪ್ ಈಶ್ವರ್ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತತ ಓದು, ಅಧ್ಯಯನವಿಲ್ಲದೆ ಕೃತಿ ಬರೆಯಲು ಸಾಧ್ಯವಿಲ್ಲ : ಡಾ.ಬಸವರಾಜ ಜಗಜಂಪಿಕಿಂಚಿತ್ ಅಮಲು ಬೆರೆಸಿದರೂ ಗುಟ್ಕಾ, ಪಾನ್ ಮಸಾಲಾ ಕಂಪ್ಲೀಟ್ ಬ್ಯಾನ್: ಡಿಕೆಶಿ ಎಚ್ಚರಿಕೆನನ್ನ ರಾಜಕೀಯ ಮುಗಿಯಿತು.. ನೀವು ಮೈ ಮರೆತರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯನಾಟಿ ಕೋಳಿ, ಮುದ್ದೆ, ಚಿಕನ್‌ ಚಾಪ್ಸ್‌ – ಬಾಯಿ ಚಪ್ಪರಿಸಿ ತಿಂದ ಸಿದ್ರಾಮಯ್ಯಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ : ಶೇಖ್‌ ಹಸೀನಾತೊಡೆ ತಟ್ಟೋದು, ಪ್ರಚೋದನೆ ಕೊಡೋದು ತಪ್ಪು: ಪ್ರಿಯಾಂಕ್ ಖರ್ಗೆಪೋಕ್ಸೋ ಪ್ರಕರಣ – ರೆಗ್ಯುಲರ್ ಬೇಲ್‌ಗೆ ಅರ್ಜಿ ಸಲ್ಲಿಸಿದ ವಚನಾನಂದ ಸ್ವಾಮೀಜಿಮೊಹರಂ ವೇಳೆ ದುಷ್ಕೃತ್ಯಕ್ಕೆ ಸಂಚು – ವಿಷ ತುಂಬಿದ 14,900 ಕ್ಯಾಪ್ಸೂಲ್ ಜೊತೆ ಪುಣೆಯಲ್ಲಿ ಓರ್ವನ ಬಂಧನRSS ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್‌ ಸಮನ್ಸ್‌ರಾಜ್ಯದ ವಿವಿಧ ಜಿಲ್ಲಾ ಕೋರ್ಟ್‌ಗಳಿಗೆ ಹುಸಿ ಬಾಂಬ್ ಬೆದರಿಕೆ