LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ – ಕೊಪ್ಪಳದಲ್ಲಿ ಕೇಸ್‌ ದಾಖಲು

Advertisement

ಕೊಪ್ಪಳ: ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದವರ ಮೇಲೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಶನಿವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ “ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರು ಮೈಸೂರು ದಸರಾ ಉದ್ಘಾಟನೆಯನ್ನು ತಿರಸ್ಕರಿಸಿದ್ದಾರೆ” ಎಂಬ ಆಧಾರರಹಿತ ಪೋಸ್ಟ್ ಪ್ರಕಟವಾಗಿ ವೈರಲ್ ಆಗಿತ್ತು.

ಈ ಪೋಸ್ಟ್ ಸಂಪೂರ್ಣ ಸುಳ್ಳು ಮತ್ತು ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ಕೂಡಿದೆ ಎಂಬುದನ್ನು ಗಮನಿಸಿದ ಕೊಪ್ಪಳ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುರೇಶ್ ಡಿ ಅವರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಸ್ವಾಸ್ಥ್ಯ ಕೆಡಿಸುವ ಮತ್ತು ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಚುನಾವಣಾ ಆಯೋಗ ವಿರುದ್ಧ "ಕೈ" ಪಡೆ ಪ್ರತಿಭಟನೆಬೆಳಗಾವಿಯಲ್ಲಿ ನಡೆದ ಬೃಹತ ಪ್ರತಿಭಟನೆಯಲ್ಲಿ ಭಾಗಿಯಾದ ಖಾನಾಪುರ ಕಾಂಗ್ರೆಸ್ ಕಾರ್ಯಕರ್ತರು ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ – 8 ಸೆಕೆಂಡಲ್ಲಿ ಕುಸಿದ ಪರ್ವತ; ವಿವಿಧೆಡೆ 21 ಮಂದಿ ಸಾವುಶಿಕಾರಿಪುರದಲ್ಲಿ ಸೆ.30 ರಂದು ಭಾರತ್ ಜೋಡೋ ನೆನಪಿನಯಾತ್ರೆ: ಮಧು ಬಂಗಾರಪ್ಪ16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಲವ್ವರ್‌ ಮದುವೆಯಾಗಲು 21 ವಯಸ್ಸಾಗುವವರೆಗೆ ಕಾಯುವಂತೆ ಹೇಳಿದ ತಂದೆಯನ್ನೇ ಗುಂಡಿಕ್ಕಿ ಕೊಂದ 18 ವರ್ಷದ ಪುತ್ರಮಹಿಳಾ ಮೀಸಲಾತಿ ಸನ್ನಿಹಿತ – ತುಮಕೂರಿನಲ್ಲಿ ಪುತ್ರಿಯರನ್ನು ರಾಜಕೀಯ ಅಖಾಡಕ್ಕೆ ಅಣಿಗೊಳಿಸುತ್ತಿರುವ ನಾಯಕರುತೆರಿಗೆ ವಂಚನೆ ಆರೋಪ – ನಟಿ ರಕುಲ್ ಪ್ರೀತ್ ಸಿಂಗ್‌ಗೆ ಐಟಿ ಶಾಕ್‌ಆಸ್ತಿಗಾಗಿ ತಮ್ಮನನ್ನೇ ಚಾಕು ಇರಿದು ಹತ್ಯೆಗೈದ ಅಣ್ಣಗವಿಶ್ರೀಗಳಿಗೆ ಮೈಸೂರು ದಸರಾ ಅಧಿಕೃತ ಆಹ್ವಾನ ನೀಡಿದ ಶಿವರಾಜ್ ತಂಗಡಗಿ