LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಭೂಕಂಟಕ – ಜಮೀನು ಕಬಳಿಕೆ ಆರೋಪದಡಿ FIR

Advertisement

ಕಲಬುರಗಿ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇದೀಗ ಭೂಕಂಟಕ ಎದುರಾಗಿದ್ದು, ಜಮೀನು ಕಬಳಿಕೆ ಆರೋಪದಡಿ ಶಿವಶಂಕರಪ್ಪ ಹಾಗೂ ಅವರ ಅಳಿಯನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಿಶ್ವನಾಥ್ ಪಾಟೀಲ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಜಿಲ್ಲೆಯ ಶಹಾಪುರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 

ದೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿ 10 ಎಕರೆ 20 ಗುಂಟೆ ಜಮೀನು ಕಬಳಿಕೆ ಮಾಡಲಾಗಿದೆ. ನನ್ನ ಮಲತಾಯಿ ಬಸಮ್ಮಗೌಡತಿಗೆ ಮಕ್ಕಳಿರಲಿಲ್ಲ. ಆದರೆ ಶಿವಶಂಕರಪ್ಪ ಸಾಹುಕಾರ್ ಅಳಿಯನಾದ ಶಂಕರಗೌಡನನ್ನು ಮಗ ಎಂದು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿದ್ದಾರೆ. ಜಮೀನು ಕಬಳಿಕೆ ಬಳಿಕ ಅಳಿಯನಿಂದ ತನ್ನ ಹೆಸರಿಗೆ ಜಮೀನು ಮಾಡಿಕೊಂಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ಅಂಗನವಾಡಿ ಕೇಂದ್ರಗಳ ನಿರ್ಮಾಣ ಕಾಮಗಾರಿಗೆ ಚಾಲನೆ ದಿವ್ಯಾಂಗ ರರಿಗೆ ಆತ್ಮವಿಶ್ವಾಸ ತುಂಬ ಸಂಕಲ್ಪ  ಉಚಿತ ಸಾಧನ ಸಲಕರಣೆಗಳ ವಿತರಣೆ ಭಾರತ್ ಜೋಡು ಯಾತ್ರೆ ಅಲ್ಲ ಕಾಂಗ್ರೆಸಿಗರ ಪ್ರಚಾರ ಯಾತ್ರೆಎಸ್ಐಆರ್ ಕುರಿತು ವಿನಾಕಾರಣ ರಾಜಕಾರಣ ಮಾಡಬಾರದು ಕಿವಿಮಾತ ಹೇಳಿದ ಮುರುಘೇಂದ್ರ ಗೌಡ ಪಾಟೀಲ್ಲೋಕಸಭೆಯಲ್ಲಿ ಚರ್ಚೆಗೆ ಬಾರದ ಕಾಂಗ್ರೆಸ್ಸಿಗರು ಈಗ ಭಾರತ್ ಜೋಡು ಯಾತ್ರೆ ಮಾಡುತ್ತಿದ್ದಾರೆಕಬ್ಬಿಗೆ 5,500 ರೂ. ನೀಡಿ – ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ, ಜೋಶಿ ಮನೆ ಮುತ್ತಿಗೆ9 ಕಿಮೀ ಕ್ರಮಿಸೋಕೆ 1 ಗಂಟೆ – ಬೆಂಗ್ಳೂರಲ್ಲಿ ಮಳೆಯಿಂದ ಭಾರೀ ಟ್ರಾಫಿಕ್‌ ಜಾಮ್‌!KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಭೂಕಂಟಕ – ಜಮೀನು ಕಬಳಿಕೆ ಆರೋಪದಡಿ FIRSIRನಲ್ಲಿ ಗೋಲ್ಮಾಲ್ ಆರೋಪ; ದೇಶಾದ್ಯಂತ ಹೋರಾಟಕ್ಕೆ ‘ಕೈ’ ಸಜ್ಜು