LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗಳೂರಲ್ಲಿ ಮೀನುಗಾರಿಕಾ ಬೋಟ್‌ ಮುಳುಗಡೆ – 6 ಮೀನುಗಾರರ ರಕ್ಷಣೆ

Advertisement
Advertisement
Advertisement

ಮಂಗಳೂರು: ಮೀನುಗಾರಿಕಾ ಬೋಟ್‌ನ ತಳಭಾಗ ಕಲ್ಲಿಗೆ ಬಡಿದು ಮುಳುಗಡೆಯಾದ ಘಟನೆ ಅಳಿವೆಬಾಗಿನಲ್ಲಿ ನಡೆದಿದೆ.

ಆಯಾನ್‌ ಹೆಸರಿನ ಬೋಟ್‌ ಕಲ್ಲಿಗೆ ಬಡಿದಿದೆ. ಇದರಿಂದ ನೀರು ಒಳನುಗ್ಗಿ ಬೋಟ್‌ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಇತರೆ ಬೋಟ್‌ನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. 

ಆಳ ಸಮುದ್ರ ಮೀನುಗಾರಿಕೆಗೆ ಪರ್ಸಿನ್ ಬೋಟ್ ತೆರಳಿತ್ತು. ಮೀನುಗಾರಿಕೆ ಮುಗಿಸಿ ಮುಳುತ್ತಿದ್ದಾಗ ಅಳಿವೆ ಬಾಗಿಲಿನಲ್ಲಿ ಈ ದುರಂತ ನಡೆದಿದೆ. ಇಬ್ರಾಹಿಂ ಖಲೀಲ್ ಎಂಬವರಿಗೆ ಈ ಬೋಟ್ ಸೇರಿದ್ದು, ಮುಳುಗಡೆಯಿಂದಾಗಿ ಲಕ್ಷಾಂತರ ರೂ. ನಷ್ಟವಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಡ್ಯದಲ್ಲಿ ಭಿಕ್ಷುಕಿ ನಿಧನ – ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆಎಸ್‌ಐಆರ್‌ನಲ್ಲಿ ಮ್ಯಾಪಿಂಗ್ ಆಗದೇ ಇರುವವರಿಗೆ ಜಾರಿಯಾಗಲಿದೆ ನೋಟಿಸ್ಹಳೆಯಂಗಡಿಯಲ್ಲಿ ಪಾಳುಬಿದ್ದ ಬಸ್ ತಂಗುದಾಣಕ್ಕೆ ‘ಮೀಡಿಯಾ ಮನಸುಗಳು’ ತಂಡದಿಂದ ಕಾಯಕಲ್ಪಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ರೈಲು ಹರಿದು ಸ್ಥಳದಲ್ಲೇ ಸಾವುಪಾಗಲ್‌ ಪ್ರೇಮಿಯಿಂದ ಟಾರ್ಚರ್‌ – ಕೆರೆಗೆ ಹಾರಿ ಸಾಗರದ ಯುವತಿ ಆತ್ಮಹತ್ಯೆರಾಜ್ಯದಲ್ಲಿ ಹಂದಿ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಳ – 4,125 ಕೇಸ್ ದಾಖಲು; ಆರೋಗ್ಯ ಇಲಾಖೆ ಅಲರ್ಟ್ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿಂದ ತಾಲಿಬಾನ್‌ ಸಂಸ್ಕೃತಿ ಇದೆ: ನಳಿನ್ ಕುಮಾರ್ ಕಟೀಲ್ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕು: ಬೊಮ್ಮಾಯಿಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ, ರಾಜ್ಯದ ಇತಿಹಾಸದಲ್ಲೇ ನೈಸ್ ಹಗರಣ ಬಹುದೊಡ್ಡ ಅಕ್ರಮ: ಹೆಚ್‌ಡಿಕೆಮಂಗಳೂರಲ್ಲಿ ಮೀನುಗಾರಿಕಾ ಬೋಟ್‌ ಮುಳುಗಡೆ – 6 ಮೀನುಗಾರರ ರಕ್ಷಣೆ