LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

Advertisement
Advertisement

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಕರ್ನಾಟಕ ಹೈಕೋರ್ಟ್‌ ಬಿಗ್ ರಿಲೀಫ್ ಸಿಕ್ಕಿದೆ.

ನಾಗೇಂದ್ರ ( ಅವರ ಜಾಮೀನು ಆದೇಶದಲ್ಲಿದ್ದ ಪ್ರಮುಖ ಷರತ್ತೊಂದಕ್ಕೆ ನ್ಯಾಯಾಲಯವು ತಡೆ ನೀಡಿದ್ದು, ಪ್ರಯಾಣಕ್ಕೆ ಸಂಬಂಧಿಸಿದಂತೆ ಸಡಿಲಿಕೆ ನೀಡಿದೆ.

ವಿಶೇಷ ನ್ಯಾಯಾಲಯವು ಜಾಮೀನು ನೀಡುವಾಗ “ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ತೆರಳಬಾರದು” ಎಂದು ವಿಧಿಸಿದ್ದ ಷರತ್ತಿಗೆ ಹೈಕೋರ್ಟ್ ತಡೆ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2024ರ ಅಕ್ಟೋಬರ್ 14ರಂದು ನಾಗೇಂದ್ರ ಅವರಿಗೆ ಜಾಮೀನು ನೀಡುವಾಗ ಕರ್ನಾಟಕ ರಾಜ್ಯದಿಂದ ಹೊರಗೆ ಪ್ರಯಾಣಿಸಬೇಕಾದರೆ ನ್ಯಾಯಾಲಯದಿಂದ ಮುಂಚಿತವಾಗಿ ಲಿಖಿತ ಅನುಮತಿ ಪಡೆಯುವುದು ಕಡ್ಡಾಯ ಎಂಬ ಸ್ಪಷ್ಟ ಷರತ್ತು ವಿಧಿಸಿತ್ತು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕಿಸ್ತಾನಿಯರೆಲ್ಲರೂ ಶತ್ರುಗಳಲ್ಲ; ಮೋಹನ್ ಭಾಗವತ್ ಹೇಳಿಕೆಗೆ RSS-ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ ಎಂದ ಹರಿಪ್ರಸಾದ್ಆಹಾರ ಸರಬರಾಜು ನಿಗಮದ ಗೋದಾಮಿನಲ್ಲೇ ವಂಚನೆ; ಅಧಿಕಾರಿ-ಸಿಬ್ಬಂದಿಯಿಂದ 86 ಲಕ್ಷ ಮೌಲ್ಯದ ಅಕ್ಕಿ, ಗೋಧಿ, ರಾಗಿ ಲೂಟಿರೈತರ ಹೊಟ್ಟೆ ಮೇಲೆ ಹೊಡೆದು ಟೌನ್‌ಶಿಪ್ ಮಾಡಬೇಡಿ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿರಾಮ ಮಂದಿರದಲ್ಲಿ ಲೂಟಿ ಹೊಡೆದವರು ನಾಗೇಂದ್ರ ಬಗ್ಗೆ ಮಾತಾಡ್ತಾರೆ: ಸಂತೋಷ್ ಲಾಡ್ ಕಿಡಿಮಾಜಿ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ಬೇರುಸಹಿತ ಮಾದಕ ವಸ್ತು ಜಾಲ ಕಿತ್ತೊಗೆಯಲು ಪೊಲೀಸರ ಸಮರ – 55.8 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 39 ಮಂದಿ ಅರೆಸ್ಟ್ ದೇಶದಲ್ಲೇ ಫಸ್ಟ್ – ಬೆಂಗಳೂರು ಈಗ ಟಾಪ್-1 ಟ್ರಾಫಿಕ್ ಸಿಟಿಕರ್ನಾಟಕದಿಂದ 4.5 TMC ಕಾವೇರಿ ನೀರು ಬಿಡುಗಡೆಗೆ ಆಗ್ರಹ: ಗುರುವಾರ ಸುಪ್ರೀಂನಲ್ಲಿ ತಮಿಳುನಾಡು ಅರ್ಜಿ ವಿಚಾರಣೆರೈತರ ಜಮೀನು ಕಬಳಿಸಲು ಪೆನ್ನು, ಪೇಪರ್ ಬಳಸ್ತಿದ್ದೀರಾ?: ಸಿಎಂ ವಿರುದ್ಧ ನಿಖಿಲ್ ವಾಗ್ದಾಳಿಬಸ್ ಸೌಲಭ್ಯಕ್ಕೆ ಆಗ್ರಹ| ಹುಬ್ಬಳ್ಳಿ-ವಿಜಯಪುರ ಹೆದ್ದಾರಿ ತಡೆದು ಯಡಹಳ್ಳಿ ವಿದ್ಯಾರ್ಥಿಗಳ ಆಕ್ರೋಶ