LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಕಣ್ಣಿನ ತಪಾಸಣೆ ಮತ್ತು ಯಲಬು ಕೀಳು, BP, ಶುಗರ ತಪಾಸಣೆ,  ಶಿಬಿರ

Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1  ಜಿಲ್ಲೆಯ ಬೆಳಗಾಂ 3 ಯೋಜನಾ ಕಚೇರಿ ವ್ಯಾಪ್ತಿಯ  ಮಚ್ಚೆ ವಲಯ ಮಾರ್ಕಂಡೇ ನಗರ  ಕಾರ್ಯಕ್ಷೇತ್ರದ ರೇಣುಕಾ ದೇವಿ  ಜ್ಞಾನವಿಕಾಸ ಕೇಂದ್ರದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ  ಸಾಯಿ ದೀಪ ಕಣ್ಣಿನ ಆಸ್ಪತ್ರೆ  ಮತ್ತು  ಅದ್ವೀರ್ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆ ಮಚ್ಚೆ  ಈವರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಯಲಬು ಕೀಳು, B P, ಶುಗರ ತಪಾಸಣೆ,  ಶಿಬಿರವನ್ನು ನಂದಿ  ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡಿದ್ದು.ಈ ಕಾರ್ಯಕ್ರಮದ ಉದ್ಘಾಟನೆಯನ್ನು    ಊರಿನ ಗಣ್ಯರು  ಸುರೇಶ್ ಗವನ್ನವರ್ . ಮತ್ತು  ಬಸವರಾಜ್ ಧೂಳಪ್ಪನ ಗೋಳ ಮತ್ತು ಲಗ್ಮಣ್ಣ ಮಾಳಂಗಿ   ಒಕ್ಕೂಟ ಅಧ್ಯಕ್ಷರು ಲಕ್ಷ್ಮಿ ಮೇಡಂ  ಪದಾಧಿಕಾರಿ ಮಂಜುಳಾ ಮೇಡಂ  ಕೇಂದ್ರ ಅಧ್ಯಕ್ಷರು   ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು  ಪಾರ್ವತಿ ಮೇಡಂ ,ಸಾಯಿ ದೀಪ ಆಸ್ಪತ್ರೆಯ ವೈದ್ಯರು ಅಬಿದ ಅಲಿ,  ಅದವೀರ  ಆಸ್ಪತ್ರೆಯ  ಪದ್ಮರಾಜ್ ಸರ್ ವೈದ್ಯರು  ಮತ್ತು ವಿದ್ಯಾ ಮೇಡಂ ವೈದ್ಯರುವಲಯದ ಮೇಲ್ವಿಚಾರಕರು  ಮಾರುತಿ ಸರ್  , ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪಿಕಾ ,   ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು  ಸಮ್ಮುಖದಲ್ಲಿ ದೀಪ  ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು.

ಕಾರ್ಯಕ್ರಮದ  ಮುಖ್ಯ ಅತಿಥಿ ಗಳಾದ ಸುರೇಶ್   ಗವನವರ್   ಇವರು   ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಾಡುವ ಕಾರ್ಯಗಳ ಬಗ್ಗೆ ಹಾಗೂ ಅದರ ಸದುಪಯೋಗ ಬಗ್ಗೆ, ಆರೋಗ್ಯ ತಪಾಸಣೆ ಶಿಬಿರಗಳು  ಇಂತಹ ಹತ್ತಾರು ಕಾರ್ಯಕ್ರಮಗಳನ್ನು ಕೈಗೊಂಡಿದೆ, ಪೂಜ್ಯ ವೀರೇಂದ್ರ ಹೆಗ್ಗಡೆ ಅವರು ಬಡವರಿಗೆಂದೇ ಇಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾರ್ಯಕ್ರಮಗಳ ಉಪಯೋಗ ಎಲ್ಲರೂ ಪಡೆದುಕೊಳ್ಳಬೇಕು,ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಹೊಂದುದರೊಂದಿಗೆ ಕುಟುಂಬ ನಿರ್ವಹಣೆಯನ್ನು  ಜಾಣ್ಮೆಯಿಂದ ನಿರ್ವಹಿಸುವುದು ಅಗತ್ಯವಾಗಿದೆ. ಹಾಗೂ ಎಲ್ಲರೂ ಅನಾವಶ್ಯಕ ಖರ್ಚು ಮಾಡದೆ ಸ್ವ ಉದ್ಯೋಗ ರೂಪಿಸಿಕೊಂಡು ಸ್ವಾವಲಂಬಿಯಾಗಿ ಜೀವನ ನಡೆಸಿ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಡೀ ಕರ್ನಾಟಕದಾದ್ಯಂತ ವ್ಯಾಪಿಸಿದ್ದು ಅದೆಷ್ಟೋ ಕುಟುಂಗಳಿಗೆ ದಾರಿದೀಪವಾಗಿದೆ.ತಮ್ಮ ಅವಶ್ಯಕತೆಗೆ ಪೂರಕವಾಗಿ ಸಾಲ ಸೌಲಭ್ಯಗಳನ್ನು ಪಡೆದು ಅಭಿವೃದ್ಧಿ ಹೊಂದಬೇಕು ಎಂದು ತಿಳಿಸಿದರು.  

ತಾಲೂಕಿನ  ಮಾನ್ಯ ಯೋಜನಾಧಿಕಾರಿಗಳು ಶ್ರೀಮತಿ ಪಾರ್ವತಿ ಮೇಡಂ,ಯೋಜನೆ ಕಾರ್ಯಕ್ರಮಗಳ ಬಗ್ಗೆ  ಸಮುದಾಯ ಅಭಿವೃದ್ಧಿ ಮಾಶಾಸನ ವಾತ್ಸಲ್ಯ, ಸುಜ್ಞಾನಿಧಿ ಶಿಷ್ಯವೇತನ ಜಲಮಂಗಳ ಆರೋಗ್ಯ ರಕ್ಷಾ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಬಗ್ಗೆ  ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ  ಗ್ರಾಮದ 138ಜನರು  ಬಂದು  ಈ ಉಚಿತ ತಪಾಸಣೆಯಲ್ಲಿ  ಕಣ್ಣಿನ ತಪಾಸಣೆ ,ಬಿಪಿ, ಶುಗರ್ ಮತ್ತು ಯಲಬು ಕೀಳು ತಪಾಸಣೆ  ಮಾಡಿಸಲಾಯಿತು. ಈ ಸಂದರ್ಭದಲ್ಲಿ  ನಿರೂಪಣೆ ಜ್ಞಾನವಿಕಾಸ ಸಮನ್ವಯಾಧಿಕಾರಿ,ದೀಪಿಕಾ ಮಾಡಿ ,ವಲಯದ ಮೇಲ್ವಿಚಾರಕರು ಮಾರುತಿ ಸರ್ ಅವರು ಸ್ವಾಗತಿಸಿ ,ಸೇವಪ್ರತಿನಿಧಿ ದೀಪಾ ಧನ್ಯವಾದ ನೀಡಿದರು  ,ಕಾರ್ಯಕ್ರಮದಲ್ಲಿ  ಒಕ್ಕೂಟ ಅಧ್ಯಕ್ಷರು ,ಜ್ಞಾನ ವಿಕಾಸ  ಕೇಂದ್ರದ ಅಧ್ಯಕ್ಷರು ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಚಿತ ಕಣ್ಣಿನ ತಪಾಸಣೆ ಮತ್ತು ಯಲಬು ಕೀಳು, BP, ಶುಗರ ತಪಾಸಣೆ,  ಶಿಬಿರಹೋಂಸ್ಟೇನಲ್ಲಿ ಯುವತಿ ಸಾವು; ಸಂಜೀತ್ ಅಲಿ ಸಹವಾಸ ಮಾಡಿ ತಪ್ಪು ಮಾಡಿಬಿಟ್ಟೆ ಹೊಸ ಬದುಕು ಕಟ್ಟಿಕೊಳ್ತೀನಿ ಎಂದಿದ್ದ ಸುರಭಿಹಾವೇರಿಯ ನರೇಗಲ್ ಘಟನೆ ಕೋಮು ಸೌಹಾರ್ದತೆ ಕದಡುವ ಹೇಯ ಕೃತ್ಯ: ಬೊಮ್ಮಾಯಿರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ15 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್ಮುಂದಿನ ಮೂರು ವರ್ಷಗಳಲ್ಲಿ 100% ಎಬಿಸಿ ಗುರಿ ಸಾಧಿಸಲು ಕಾರ್ಯಸೂಚಿ ಸಿದ್ಧಪಡಿಸಿ: ಕೃಷ್ಣ ಬೈರೇಗೌಡಎತ್ತಿನಹೊಳೆಗೆ ಜೆಜೆಎಂನಲ್ಲಿ 4,708 ಕೋಟಿ ರೂ. ವೆಚ್ಚ ಭರಿಸಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿಬೀದರ್, ಕಲಬುರ್ಗಿ ಕುಡಿಯುವ ನೀರು ಯೋಜನೆ: ಜಲಶಕ್ತಿ ಸಚಿವರಿಗೆ ಖಂಡ್ರೆ ಮನವಿಕೇತನ್ ಹತ್ಯೆ ಬಳಿಕ ಲೋಹಗಡ ಕೋಟೆಗೆ ಮುಗಿಬಿದ್ದ ಜನ – ಕೊಲೆ ನಡೆದ ಸ್ಥಳಕ್ಕೆ ‘ಸಿಯಾ ಪಾಯಿಂಟ್’ ಹೆಸರು